*ಪತಿ ಮಾಡಿದ್ದ ಸಾಲಕ್ಕೆ ನೊಂದ ಪತ್ನಿ ಆತ್ಮಹತ್ಯೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಫೈನಾನ್ಸ್ ನವರ ಕಿರುಕುಳ, ಮೀಟರ್ ಬಡ್ಡಿ ದಂಧೆಕೋರರ ಹಾವಳಿಗೆ ನೊಂದ ಅದೆಷ್ಟೋ ಕುಟುಂಬಗಳು ಆತ್ಮಹತ್ಯೆಯಂತಹ ನಿರ್ಧಾರ ಮಾಡುತ್ತಿದ್ದಾರೆ. ಫೈನಾನ್ಸ್ ಕಿರುಕುಳಕ್ಕೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದೆ. ಈ ನಡುವೆಯೇ ಸಾಲು ಸಾಲು ಆತ್ಮಹತ್ಯೆ ಪ್ರಕರಣಗಳು ನಡೆಯುತ್ತಿವೆ. ಪತಿ ಮಾಡಿದ ಸಾಲಕ್ಕೆ ನೊಂದ ಪತ್ನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಇಲ್ಲಿನ ಗುಂಡ್ಲುಪೇಟೆ ತಾಲೂಕಿನ ಕೋಟೆಕೆರೆ ಗ್ರಾಮದಲ್ಲಿ ಮಹಿಳೆ ನೇನಿಗೆ ಕೊರಳೊಡ್ಡಿದ್ದಾರೆ. ಮನೆ ಕಟ್ಟಲು ಪತಿ 5 ಲಕ್ಷ … Continue reading *ಪತಿ ಮಾಡಿದ್ದ ಸಾಲಕ್ಕೆ ನೊಂದ ಪತ್ನಿ ಆತ್ಮಹತ್ಯೆ*