*4 ಲಕ್ಷ ತಲುಪಿದ ಫೇಸ್‌ಬುಕ್‌ ಫಾಲೋವರ್ಸ್*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:  ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಫೇಸ್‌ಬುಕ್‌ ಪೇಜ್ ಫಾಲೋವರ್ಸ್ ಸಂಖ್ಯೆ 4 ಲಕ್ಷಕ್ಕೆ ತಲುಪಿದೆ. ನಿರಂತರ ಕಾರ್ಯಚಟುವಟಿಕೆಗಳಿಂದಾಗಿ ಜನಮನ್ನಣೆ ಗಳಿಸಿರುವ ಲಕ್ಷ್ಮೀ ಹೆಬ್ಬಾಳಕರ್, ತಮ್ಮ ಎಲ್ಲ ಚಟುವಟಿಕೆಗಳನ್ನು ಸಾಮಾಜಿಕ ಜಾಲತಾಣಗಳ ಮೂಲಕ ಜನರಿಗೆ ತಲುಪಿಸುತ್ತಿದ್ದಾರೆ.  ಇದೀಗ ನನ್ನ ಫೇಸ್‌ಬುಕ್‌ ಫೇಜ್ ನಾಲ್ಕು ಲಕ್ಷ ಫಾಲೋವರ್ಸ್ ಗಳನ್ನು ಹೊಂದುವ ಮೂಲಕ ಮತ್ತೊಂದು ಮೈಲಿಗಲ್ಲು ತಲುಪಿದೆ. ನಿಮ್ಮೆಲ್ಲರ ಪ್ರೀತಿ, ಪ್ರೋತ್ಸಾಹಕ್ಕೆ ಹಾಗೂ ವಿಶ್ವಾಸಕ್ಕೆ ನಾನು ಚಿರ ಋಣಿ ಎಂದು ಅವರು … Continue reading *4 ಲಕ್ಷ ತಲುಪಿದ ಫೇಸ್‌ಬುಕ್‌ ಫಾಲೋವರ್ಸ್*