*4 ಲಕ್ಷ ತಲುಪಿದ ಫೇಸ್‌ಬುಕ್ ಫಾಲೋವರ್ಸ್*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಫೇಸ್‌ಬುಕ್ ಪೇಜ್ ಫಾಲೋವರ್ಸ್ ಸಂಖ್ಯೆ 4 ಲಕ್ಷಕ್ಕೆ ತಲುಪಿದೆ. ನಿರಂತರ ಕಾರ್ಯಚಟುವಟಿಕೆಗಳಿಂದಾಗಿ ಜನಮನ್ನಣೆ ಗಳಿಸಿರುವ ಲಕ್ಷ್ಮೀ ಹೆಬ್ಬಾಳಕರ್, ತಮ್ಮ ಎಲ್ಲ ಚಟುವಟಿಕೆಗಳನ್ನು ಸಾಮಾಜಿಕ ಜಾಲತಾಣಗಳ ಮೂಲಕ ಜನರಿಗೆ ತಲುಪಿಸುತ್ತಿದ್ದಾರೆ.Home add -Advt ಇದೀಗ ನನ್ನ ಫೇಸ್‌ಬುಕ್ ಫೇಜ್ ನಾಲ್ಕು ಲಕ್ಷ ಫಾಲೋವರ್ಸ್ ಗಳನ್ನು ಹೊಂದುವ ಮೂಲಕ ಮತ್ತೊಂದು ಮೈಲಿಗಲ್ಲು ತಲುಪಿದೆ. ನಿಮ್ಮೆಲ್ಲರ ಪ್ರೀತಿ, ಪ್ರೋತ್ಸಾಹಕ್ಕೆ ಹಾಗೂ ವಿಶ್ವಾಸಕ್ಕೆ ನಾನು ಚಿರ ಋಣಿ … Continue reading *4 ಲಕ್ಷ ತಲುಪಿದ ಫೇಸ್‌ಬುಕ್ ಫಾಲೋವರ್ಸ್*
Copy and paste this URL into your WordPress site to embed
Copy and paste this code into your site to embed