
ಪ್ರಗತಿವಾಹಿನಿ ಸುದ್ದಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ 40 ಸಿಬ್ಬಂದಿಗಳಿಗೆ ಪದೋನ್ನತಿ ನೀಡಿ ಆದೇಶ ಹೊರಡಿಸಲಾಗಿದೆ.
ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಉಳಿಕೆ ಮೂಲ ವೃಂದದ ಅಧಿಕಾರಿಗಳಿಗೆ ದರ್ಜೆ 1 ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ವೃಂದದಿಂದ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಗ್ರೂಪ್ ಎ ವೃಂದದ ಹುದ್ದೆಗೆ ಮುಂಬಡ್ತಿ ನೀಡಲಾಗಿದೆ.
ಬಡ್ತಿ ಪಡೆದ ಅಧಿಕಾರಿಗಳ ಪಟ್ಟಿ ಈ ಕೆಳಗಿನಂತಿದೆ.




ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ