*ಕೌಟುಂಬಿಕ ಜವಾಬ್ದಾರಿಯ ಜೊತೆಗೆ ಕೃಷಿ ಚಟುವಟಿಕೆಗೂ ಮಹಿಳೆ ಸಕ್ರಿಯ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್* 

ಪ್ರಗತಿವಾಹಿನಿ ಸುದ್ದಿ: ಭಾರತದ ಗ್ರಾಮೀಣ ಭಾಗದಲ್ಲಿ ಶೇಕಡ 80% ರಷ್ಟು ಮಹಿಳೆಯರು ಜೀವನೋಪಾಯಕ್ಕಾಗಿ ಕೃಷಿಯನ್ನೆ ಅವಲಂಬಿಸಿದ್ದು, ತನ್ನ ಹೆಸರಿಗೆ ಒಂದಿಂಚೂ ಭೂಮಿ ಇಲ್ಲದಿದ್ದರೂ ಕೌಟುಂಬಿಕ ಜವಾಬ್ದಾರಿಯ ಜೊತೆಗೆ ಕೃಷಿ ಚಟುವಟಿಕೆಗಳಲ್ಲಿ ಸಕ್ರಿಯವಾಗಿದ್ದಾಳೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಜಗದ್ಗುರು ಶ್ರೀ ವೀರಸಿಂಹಾಸನ ಮಹಾಸಂಸ್ಥಾನ ಸಂಸ್ಥಾಪನಾಚಾರ್ಯ ಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳವರ ಸುತ್ತೂರು ಜಾತ್ರಾ ಮಹೋತ್ಸವದ ಅಂಗವಾಗಿ ನಡೆದ ಕೃಷಿಯಲ್ಲಿ ಮಹಿಳೆ: ಸುಸ್ಥಿರ ಅಭಿವೃದ್ಧಿ ಮತ್ತು ಆಹಾರ ಭದ್ರತೆ … Continue reading *ಕೌಟುಂಬಿಕ ಜವಾಬ್ದಾರಿಯ ಜೊತೆಗೆ ಕೃಷಿ ಚಟುವಟಿಕೆಗೂ ಮಹಿಳೆ ಸಕ್ರಿಯ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್*