ಮಹಿಳೆ ಸಂಸ್ಕೃತಿಯ ಬ್ರಾಂಡ್ ಅಂಬಾಸಿಡರ್ -ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಪ್ರಗತಿವಾಹಿನಿ ಸುದ್ದಿ, ವಿಜಯಪುರ : ಮಹಿಳೆ ಹೊರತಾಗಿ ಸಂಸ್ಕೃತಿ ಇಲ್ಲ, ಸಂಸ್ಕೃತಿ ಹೊರತಾಗಿ ಮಹಿಳೆ ಇಲ್ಲ. ಸಂಸ್ಕೃತಿ ಉಳಿದಿದ್ದು ಮಹಿಳೆಯಿಂದ, ಮಹಿಳೆ ಸಂಸ್ಕೃತಿಯ ಬ್ರಾಂಡ್ ಅಂಬಾಸಿಡರ್ ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಬುಧವಾರ ಸಂಜೆ ವಿಜಯಪುರದ ಜ್ಞಾನಯೋಗಾಶ್ರಮದಲ್ಲಿ ಸಿದ್ದೇಶ್ವರ ಸ್ವಾಮೀಜಿ ಗುರುನಮನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಹಿಳೆ ಮತ್ತು ಸಂಸ್ಕೃತಿ ಗೋಷ್ಠಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.Home add -Advt ಭಾರತ ದೇಶಕ್ಕೆ 5 ಸಾವಿರ ವರ್ಷಗಳ ಇತಿಹಾಸವಿದೆ. ಭಾರತ ದೇಶದ … Continue reading ಮಹಿಳೆ ಸಂಸ್ಕೃತಿಯ ಬ್ರಾಂಡ್ ಅಂಬಾಸಿಡರ್ -ಸಚಿವೆ ಲಕ್ಷ್ಮೀ ಹೆಬ್ಬಾಳಕರ್