ಪ್ರಗತಿವಾಹಿನಿ ಸುದ್ದಿ, ಸುರೇಬಾನ:ಸವದತ್ತಿ ಸುತ್ತ ಗುರುವಾರ ಸಂಜೆ ಸುರಿದ ಭಾರಿ ಮಳೆಯಿಂದಾಗಿ ಮಹಿಳೆಯೊಬ್ಬಳು ಹಳ್ಳದಲ್ಲಿ ಕೊಚ್ಚಿಹೋಗಿ ಸಾವನ್ನಪ್ಪಿದ್ದಾಳೆ.ರಾಮದುರ್ಗ ತಾಲೂಕಿನ ಸುರೇಬಾನ ಸಮೀಪದ ಕಿತ್ತೂರ ಗ್ರಾಮದ ರೇಣವ್ವ ರಾಮಣ್ಣ ಚಿಂತಾಲ(50) ಮೃತ ಮಹಿಳೆ.ಇವರು ಮನೆಬಳಕೆಗೆ ಕಟ್ಟಿಗೆ ತರಲು ಕಿತ್ತೂರ ಹತ್ತಿರದ ಬಸವನಕಟ್ಟಿ ಹಳ್ಳಕ್ಕೆ ಹೋದಾಗ ಸವದತ್ತಿ, ಯಲ್ಲಮ್ಮನ ಗುಡ್ಡದಲ್ಲಿ ಬಾರಿ ಮಳೆಯಾದ ಹಿನ್ನೆಲೆಯಲ್ಲಿ ಈ ಹಳ್ಳಕ್ಕೆ ಅತೀ ವೇಗದಲ್ಲಿ ನೀರು ಹರಿದುಬಂದು ನೀರಿನ ಸೆಳುವಿಗೆ ಸಿಲುಕಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.
Read Next
6 hours ago
*ಪ್ರಹ್ಲಾದ್ ಜೋಶಿ ಹೇಳಿದ್ದು ಹಾಗಲ್ಲ, ಹೀಗೆ: ಸಮಜಾಯಿಷಿ ನೀಡಿದ ಹೆಚ್.ಡಿ.ಕೆ*
6 hours ago
*ಬೆಳಗಾವಿಯಲ್ಲಿ ಭೀಕರ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು*
6 hours ago
*ಸಿಡಿ ಫ್ಯಾಕ್ಟರಿ ಇರುವುದು, ತಯಾರಾಗಿದ್ದು ಹೊಳೆನರಸಿಪುರದಲ್ಲಿಯಲ್ಲವೇ? HDKಗೆ ಡಿ.ಕೆ.ಸುರೇಶ್ ತಿರುಗೇಟು*
6 hours ago
*ಕರಾವಳಿ ಭಾಗದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಸಂಪೂರ್ಣ ಸಹಕಾರ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
6 hours ago
*ಬೈಕ್ ಕಳ್ಳನನ್ನು ಬಂಧಿಸಿದ ಬೆಳಗಾವಿ ಪೊಲೀಸರು*
6 hours ago
*ಮೂರು ವಿಧಾನಸಭಾ ಕ್ಷೇತ್ರಗಳ ಬಸ್ ನಿಲ್ದಾಣಗಳಲ್ಲಿ ವಿಶೇಷ ವಸ್ತುಪ್ರದರ್ಶನ*
8 hours ago
*ಜೂಜಾಟ ಪ್ರಕರಣ: ಪೊಲೀಸರ ದಿಢೀರ್ ದಾಳಿ: ಐವರು ಆರೋಪಿಗಳು ಅರೆಸ್ಟ್*
9 hours ago
*ಮನೆ ಅಡಿಪಾಯ ತೆಗೆಯುತ್ತಿದ್ದಾಗ ಅಪಾರ ಪ್ರಮಾಣದ ನಿಧಿ ಪತ್ತೆ*
10 hours ago
*ಕರಾವಳಿಯಲ್ಲಿ ಉದ್ಯೋಗ ಸೃಷ್ಟಿ, ಬಂಡವಾಳ ಆಕರ್ಷಣೆಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ: ಡಿಸಿಎಂ ಡಿ.ಕೆ.ಶಿವಕುಮಾರ್ ಘೋಷಣೆ*
10 hours ago
*ಬೆಳಗಾವಿಯಲ್ಲಿ ಬಿಜೆಪಿ ಮುಖಂಡರಿಂದ ವಿಶೇಷ ಪೂಜೆ*
Related Articles
Check Also
Close



