*ಮಹಿಳೆಯರು ಮುಖ್ಯವಾಹಿನಿಗೆ ಬರಬೇಕು ಎಂಬುದೇ ನಮ್ಮ ಸರ್ಕಾರದ ಉದ್ದೇಶ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌*

ಮಹಿಳಾ ನೌಕರರ ಸಮ್ಮೇಳನ ಪ್ರಗತಿವಾಹಿನಿ ಸುದ್ದಿ: ಮಹಿಳೆಯರು ಮುಖ್ಯವಾಹಿನಿಗೆ ಬರಬೇಕು, ಸ್ವಚ್ಛಂದವಾದ ಬದುಕನ್ನು ಕಟ್ಟಿಕೊಳ್ಳಬೇಕು ಎಂಬುದೇ ನಮ್ಮ ಸರ್ಕಾರದ ಹಾಗೂ ನನ್ನ ಉದ್ದೇಶ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು. ಕರ್ನಾಟಕ ರಾಜ್ಯ ಸರ್ಕಾರ ಮಹಿಳಾ ನೌಕರರಿಗೆ ಋತುಚಕ್ರ ರಜೆ ಘೋಷಿಸಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಸಚಿವ ಸಂಪುಟದ ಸದಸ್ಯರಿಗೆ ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘದ ವತಿಯಿಂದ ಏರ್ಪಡಿಸಿದ್ದ … Continue reading *ಮಹಿಳೆಯರು ಮುಖ್ಯವಾಹಿನಿಗೆ ಬರಬೇಕು ಎಂಬುದೇ ನಮ್ಮ ಸರ್ಕಾರದ ಉದ್ದೇಶ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌*