*ನಮ್ಮ ಸಂಸ್ಕೃತಿಯನ್ನು ವಿಶ್ವಕ್ಕೆ ಪರಿಚಯಿಸಿದವರು ಮಹಿಳೆಯರು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್* *ಭುವನೇಶ್ವರಿ ಉತ್ಸವದ ಉದ್ಘಾಟಿಸಿದ ಸಚಿವರು* 

* * ಪ್ರಗತಿವಾಹಿನಿ ಸುದ್ದಿ, *ಬೆಳಗಾವಿ* : ನಮ್ಮ ಸಂಸ್ಕೃತಿಯನ್ನು ಮುನ್ನೆಲೆಗೆ ತಂದವರು, ಇಡೀ‌ ವಿಶ್ವಕ್ಕೆ ಪರಿಚಯಿಸಿದರು ಮಹಿಳೆಯರು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಬೆಳಗಾವಿಯ ಕುಮಾರ ಗಂಧರ್ವ ರಂಗ ಮಂದಿರದಲ್ಲಿ ಶನಿವಾರ ಹಮ್ಮಿಕೊಳ್ಳಲಾಗಿದ್ದ ಶ್ರೀ ಭುವನೇಶ್ವರಿ ಉತ್ಸವದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ಭಾರತ ಐದು ಸಾವಿರ ವರ್ಷಗಳ ಇತಿಹಾಸ ಹೊಂದಿದೆ. ನಮ್ಮ ಕನ್ನಡಕ್ಕೂ ಕೂಡ ಅಷ್ಟೇ ದೊಡ್ಡ ಇತಿಹಾಸ ಇದೆ ಎಂದರು.‌Home add -Advt ಬಸವಣ್ಣನವರನ್ನು ನಮ್ಮ … Continue reading *ನಮ್ಮ ಸಂಸ್ಕೃತಿಯನ್ನು ವಿಶ್ವಕ್ಕೆ ಪರಿಚಯಿಸಿದವರು ಮಹಿಳೆಯರು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್* *ಭುವನೇಶ್ವರಿ ಉತ್ಸವದ ಉದ್ಘಾಟಿಸಿದ ಸಚಿವರು*