*ಶೀಘ್ರದಲ್ಲೇ ಮಹಿಳಾ ಸಚಿವರ ನೇಮಕ: ಸಚಿವ ಲಕ್ಷ್ಮಣ ಸವದಿ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ರಾಜ್ಯ ಸಚಿವ ಸಂಪುಟದಲ್ಲಿ ಮಹಿಳಾ ಸಚಿವರ ನೇಮಕ ಬಹುತೇಕ ಶೀಘ್ರದಲ್ಲೇ ಆಗಲಿದೆ. ಈ ಬಗ್ಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಿಂತನೆ ನಡೆಸುತ್ತಿದ್ದಾರೆ ಎಂದು ಸಚಿವ ಲಕ್ಷ್ಮಣ ಸವದಿ ಹೇಳಿದರು. ಬೆಳಗಾವಿಯ ತಮ್ಮ ನಿವಾಸದಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ದೆಹಲಿಯಲ್ಲಿ ಹೈಕಮಾಂಡ್ ನಾಯಕರು ಜಿಲ್ಲೆಯ ಎಲ್ಲ ನಾಯಕರು ಒಗ್ಗಟ್ಟಾಗಿ ಕೆಲಸ ಮಾಡುವಂತೆ ಸೂಚನೆ ನೀಡಿದ್ದಾರೆ. 2028ರಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು ಎಂದು ಸಲಹೆ ನೀಡಿದ್ದಾರೆ ಎಂದರು. ಖಾತೆಗಳ ಬಗ್ಗೆ ಚರ್ಚೆ … Continue reading *ಶೀಘ್ರದಲ್ಲೇ ಮಹಿಳಾ ಸಚಿವರ ನೇಮಕ: ಸಚಿವ ಲಕ್ಷ್ಮಣ ಸವದಿ*
Copy and paste this URL into your WordPress site to embed
Copy and paste this code into your site to embed