*ನಮಗೆ ನಿಜವಾದ ಗುರು ನಾವೇ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌*

ಇಲಾಖೆಯ ಸಿಬ್ಬಂದಿ ಕ್ರೀಡಾಕೂಟಕ್ಕೆ ಸಚಿವರಿಂದ ಚಾಲನೆ ಪ್ರಗತಿವಾಹಿನಿ ಸುದ್ದಿ: ಪ್ರತಿಯೊಬ್ಬರೂ ಜೀವನವನ್ನು ಕ್ರೀಡಾಸ್ಪೂರ್ತಿಯಿಂದ ತೆಗೆದುಕೊಂಡು, ಆರೋಗ್ಯವನ್ನು ಕಾಪಾಡಿಕೊಳ್ಳಬೇಕು. ನಮ್ಮ ಜೀವನದ ನಿಜವಾದ ಗುರು ಎಂದರೆ ನಾವೇ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು.Home add -Advt ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಕಂಠೀರವ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ … Continue reading *ನಮಗೆ ನಿಜವಾದ ಗುರು ನಾವೇ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌*