*ಮಹಿಳೆಯರು ಸರ್ಕಾರದ ಸೌಲಭ್ಯಗಳನ್ನು ಪಡೆದು ಆರ್ಥಿಕ ಅಭಿವೃದ್ಧಿ ಹೊಂದಬೇಕು: ಬಸವರಾಜ ಹೆಗ್ಗನಾಯಕ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಗ್ರಾಮೀಣ ಭಾಗದ ಸರ್ವತೋಮುಖ ಅಭಿವೃದ್ಧಿಗಾಗಿ ಸರ್ಕಾರ ಮತ್ತು ಇಲಾಖೆ ಶ್ರಮಿಸುತ್ತಿದೆ. ಪ್ರಸ್ತುತ ಗ್ರಾಮೀಣಾಭಿವೃದ್ಧಿ ಇಲಾಖೆಯ ವ್ಯಾಪ್ತಿಯಲ್ಲಿ ಸ್ವ-ಸಹಾಯ ಸಂಘಗಳಿಗೆ ಇತ್ತೀಚಿಗೆ ಸಾಕಷ್ಟು ಅನುದಾನ ನೀಡಲಾಗಿದ್ದು, ಇದರ ಸದುಪಯೋಗ ಪಡೆದುಕೊಂಡು ಅಭಿವೃದ್ಧಿ ಹೊಂದಬೇಕು ಎಂದು ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಬಸವರಾಜ ಹೆಗ್ಗನಾಯಕ ಅವರು ತಿಳಿಸಿದರು. ಬೆಳಗಾವಿ ಜಿಲ್ಲಾ ಪಂಚಾಯತ ವತಿಯಿಂದ ಮಚ್ಚೆ ಗ್ರಾಮದ ಸಂಪನ್ಮೂಲ ಕೇಂದ್ರದಲ್ಲಿ ಗುರುವಾರ (ಸೆ.26) ಎನ್.ಆರ್.ಎಲ್. ಎಮ್ ಅಡಿಯಲ್ಲಿ ಕೆಲಸ ಮಾಡುತ್ತಿರುವ ಮಹಿಳಾ ಸ್ವಚ್ಛತಾಗಾರರಿಗೆ ಪುನಃಚೇತನ ತರಬೇತಿಯ ಉದ್ಘಾಟನಾ … Continue reading *ಮಹಿಳೆಯರು ಸರ್ಕಾರದ ಸೌಲಭ್ಯಗಳನ್ನು ಪಡೆದು ಆರ್ಥಿಕ ಅಭಿವೃದ್ಧಿ ಹೊಂದಬೇಕು: ಬಸವರಾಜ ಹೆಗ್ಗನಾಯಕ*