Latest

ವರದಕ್ಷಿಣೆ ಕಿರುಕುಳ; ನೇಣಿಗೆ ಶರಣಾದ ಮಹಿಳೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತ ಮಹಿಳೆಯೊಬ್ಬಳು ಮನೆಯಲ್ಲಿಯೇ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ವರ್ತೂರಿನಲ್ಲಿ ನಡೆದಿದೆ.

ಉಷಾ ಆತ್ಮಹತ್ಯೆಗೆ ಶರಣಾದ ಮಹಿಳೆ. 2015ರಲ್ಲಿ ರಂಜಿತ್ ಎಂಬಾತನ ಜೊತೆ ಉಷಾ ವಿವಾಹವಾಗಿದ್ದಳು. ಉಷಾ ಪೋಷಕರು ರಂಜಿತ್ ಹಾಗೂ ಆತಮ ಕುಟುಂಬದ ವಿರುದ್ಧ ವರದಕ್ಷಿಣೆ ಕಿರುಕುಳ ನೀಡಿ ಹತ್ಯೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

Home add -Advt

ಆರೋಪಿ ರಂಜಿತ್ ಹಾಗೂ ಕುಟುಂಬದ ವಿರುದ್ಧ ಐಪಿಸಿ ಸೆಕ್ಷನ್ 304B ಮತ್ತು 498a ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Back to top button