*ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಸ್ಥಾನ ಸಿಗಲಿದೆ: ಸಿಎಂ ಡಿ.ಕೆ.ಶಿವಕುಮಾರ್ ಭರವಸೆ*

ಪ್ರಗತಿವಾಹಿನಿ ಸುದ್ದಿ: “ನಮ್ಮ ಸಚಿವ ಸಂಪುಟದಲ್ಲಿ ಮಹಿಳೆಗೆ ಸ್ಥಾನ ಇದ್ದೇ ಇರುತ್ತದೆ. ನಾವು ಮಹಿಳೆಯರಿಗೆ ಹೆಚ್ಚು ಶಕ್ತಿ ನೀಡುತ್ತೇವೆ” ಎಂದು ಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು. ವಿಧಾನಸೌಧ ಆವರಣದಲ್ಲಿ ಎಸ್ ನಿಜಲಿಂಗಪ್ಪ ಅವರ ಪುಣ್ಯಸ್ಮರಣೆ ಹಿನ್ನೆಲೆಯಲ್ಲಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು. ರಾಹುಲ್ ಗಾಂಧಿ ಅವರು ಮಹಿಳಾ ಮೀಸಲಾತಿ ಮಸೂದೆ ಬಗ್ಗೆ ಚರ್ಚೆ ಮಾಡಿದ್ದಕ್ಕೆ ಕಿರಣ್ ರಿಜಿಜು ಅವರು ಕರ್ನಾಟಕ ಸಚಿವ ಸಂಪುಟದಲ್ಲಿ ಮಹಿಳೆಯರಿಲ್ಲ ಎಂಬ ಹೇಳಿಕೆ … Continue reading *ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಸ್ಥಾನ ಸಿಗಲಿದೆ: ಸಿಎಂ ಡಿ.ಕೆ.ಶಿವಕುಮಾರ್ ಭರವಸೆ*