*ಬಾಯಿ ಮುಚ್ಕೊಂಡು ಕೆಲಸ ಮಾಡಿ : ಖರ್ಗೆ ಖಡಕ್ ಎಚ್ಚರಿಕೆ*

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಸಂಬಂಧ ಕಳೆದ ಕೆಲವು ದಿನಗಳಿಂದ ಸೃಷ್ಟಿಯಾಗಿದ್ದ ಕಾಂಗ್ರೆಸ್ ಗೊಂದಲಕ್ಕೆ ಇದೀಗ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಎಂಟ್ರಿಯಾಗಿದ್ದು, ಏನು ಮಾಡಬೇಕೆಂದು ನಮಗೆ ಗೊತ್ತಿದೆ, ಸುಮ್ನೆ ಬಾಯಿ ಮುಚ್ಕೊಂಡು ಕೆಲಸ ಮಾಡಿ ಎಂದು ಎಚ್ಚರಿಕೆ ನೀಡಿದ್ದಾರೆ. ಮುಖ್ಯಮಂತ್ರಿ ಬದಲಾಗ್ತಾರೆ, ಕೆಪಿಸಿಸಿ ಅಧ್ಯಕ್ಷರು ಬದಲಾಗ್ತಾರೆ ಎನ್ನುವುದೆಲ್ಲ ಕೇವಲ ಊಹಾಪೋಹ. ಇದರ ಬಗ್ಗೆ ನಿರ್ಣಯ ತೆಗೆದುಕೊಳ್ಳಲು ನಾವಿದ್ದೇವೆ. ನೀವು ಬಾಯಿ ಮುಚ್ಚಿಕೊಂಡು ಕೆಲಸ ಮಾಡಿ. ಅಭಿವೃದ್ಧಿ ಕೆಲಸಗಳ ಮೂಲಕ … Continue reading *ಬಾಯಿ ಮುಚ್ಕೊಂಡು ಕೆಲಸ ಮಾಡಿ : ಖರ್ಗೆ ಖಡಕ್ ಎಚ್ಚರಿಕೆ*