ಬಿ.ವ್ಹಿ.ಬೆಲ್ಲದ ಕಾನೂನು ಮಹಾವಿದ್ಯಾಲಯದಲ್ಲಿ ಹೊಸ ಅಪರಾಧಿಕ ಕಾನೂನುಗಳ ಕುರಿತು ಕಾರ್ಯಾಗಾರ 

ಪ್ರಗತಿವಾಹಿನಿ ಸುದ್ದಿ: ವಿದ್ಯಾರ್ಥಿಗಳು ಕಾನೂನನ್ನು ಜನಸಾಮಾನ್ಯರ ಹಿತದೃಷ್ಟಿಯಿಂದ ಅರ್ಥ ಮಾಡಿಕೊಂಡು ಅಧ್ಯಯನ ನಡೆಸಬೇಕು ಎಂದು ಕರ್ನಾಟಕ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಾದ ಎ.ಎಸ್. ಪಾಶ್ಚಾಪುರೆ ಹೇಳಿದರು.  ಗುರುವಾರ ನಗರದ ಕೆಎಲ್ ಇ ಸಂಸ್ಥೆಯ ಬಿ.ವಿ. ಬೆಲ್ಲದ ಕಾನೂನು ಮಹಾವಿದ್ಯಾಲಯ ಮತ್ತು ಖಾನಾಪುರದ ಪೆÇಲೀಸ್ ತರಬೇತಿ ಶಾಲೆಯ ವತಿಯಿಂದ ಆರ್. ಎಲ್. ಎಸ್. ಮಹಾವಿದ್ಯಾಲಯದ ಸರ್ ಸಿ.ವಿ. ರಾಮನ್ ಸಭಾಂಗಣದಲ್ಲಿ ಏರ್ಪಡಿಸಿದ್ದ ‘ಹೊಸ ಅಪರಾಧಿಕ ಕಾನೂನುಗಳು: ಮುಂದಿನ ಸವಾಲುಗಳು’ ಎಂಬ ವಿಷಯದ ಒಂದು ದಿನದ ಕಾರ್ಯಾಗಾರದಲ್ಲಿ ಮಾತನಾಡಿದರು. ಕಾನೂನು … Continue reading ಬಿ.ವ್ಹಿ.ಬೆಲ್ಲದ ಕಾನೂನು ಮಹಾವಿದ್ಯಾಲಯದಲ್ಲಿ ಹೊಸ ಅಪರಾಧಿಕ ಕಾನೂನುಗಳ ಕುರಿತು ಕಾರ್ಯಾಗಾರ