*ಮುಂದಿನ ಐದು ವರ್ಷಗಳಲ್ಲಿ ಭಾರತ ಹಾಗೂ ಕರ್ನಾಟಕ ಏಡ್ಸ್ ಮುಕ್ತವಾಗಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮುಂದಿನ ಐದು ವರ್ಷಗಳಲ್ಲಿ ಭಾರತದ ದೇಶ, ಕರ್ನಾಟಕ ಏಡ್ಸ್ ಮುಕ್ತ ದೇಶ /ರಾಜ್ಯ ಆಗಲಿ. ಈ ದಿಕ್ಕಿನಲ್ಲಿ ಎಲ್ಲರೂ ಒಟ್ಟಾಗಿ ಕಾರ್ಯಪ್ರವೃತ್ತರಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಲಾಇದ್ದ ವಿಶ್ವ ಏಡ್ಸ್ ದಿನ 2023 ಮತ್ತು 25 ನೇ ರಜತ ಮಹೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು. ಹೆಚ್ ಐ ವಿ ಮುಕ್ತ ಸಮಾಜವಾಗಿಸುವುದು ಎಲ್ಲರ ಜವಾಬ್ದಾರಿ:ಇಂದು ವಿಶ್ವ ಏಡ್ಸ್ ದಿನ. ಈ ಸಾಂಕ್ರಾಮಿಕ ರೋಗವನ್ನು ತಡೆಯುವ … Continue reading *ಮುಂದಿನ ಐದು ವರ್ಷಗಳಲ್ಲಿ ಭಾರತ ಹಾಗೂ ಕರ್ನಾಟಕ ಏಡ್ಸ್ ಮುಕ್ತವಾಗಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ*