*ಕೆಎಲ್ಇ ಸೆಂಟಿನರಿ ಚಾರಿಟೇಬಲ್ ಆಸ್ಪತ್ರೆಯಲ್ಲಿ ವಿಶ್ವ ಅರಿವಳಿಕೆ ದಿನಾಚರಣೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಶಸ್ತ್ರಚಿಕಿತ್ಸೆಯನ್ನು ಸುರಕ್ಷಿತವಾಗಿ ನಡೆಸುವಲ್ಲಿ ಅರಿವಳಿಕೆ ತಜ್ಞರ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ರೋಗಿಗಳ ಸುರಕ್ಷತೆ ಹಾಗೂ ಗುಣಮಟ್ಟದ ಚಿಕಿತ್ಸೆಯನ್ನು ಖಚಿತಪಡಿಸುವಲ್ಲಿ ಅವರ ಸೇವೆ ಪ್ರಮುಖವಾಗಿದೆ ಎಂದು ಕೆಎಲ್ಇ ಸೆಂಟಿನರಿ ಚಾರಿಟೇಬಲ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಸಂಜಯ್ ಕಂಬಾರ್ ಹೇಳಿದರು. ನಗರದ ಯಳ್ಳೂರು ರಸ್ತೆಯಲ್ಲಿರುವ ಕೆಎಲ್ಇ ಸೆಂಟಿನರಿ ಚಾರಿಟೇಬಲ್ ಆಸ್ಪತ್ರೆ ಮತ್ತು ವೈದ್ಯಕೀಯ ಸಂಶೋಧನಾ ಕೇಂದ್ರದಲ್ಲಿ ವಿಶ್ವ ಅರಿವಳಿಕೆ ದಿನದ ಅಂಗವಾಗಿ ಅರಿವಳಿಕೆ ವಿಭಾಗದಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಶಸ್ತ್ರಚಿಕಿತ್ಸೆಗೆ ಒಳಗಾಗುವ ರೋಗಿಗಳಿಗೆ … Continue reading *ಕೆಎಲ್ಇ ಸೆಂಟಿನರಿ ಚಾರಿಟೇಬಲ್ ಆಸ್ಪತ್ರೆಯಲ್ಲಿ ವಿಶ್ವ ಅರಿವಳಿಕೆ ದಿನಾಚರಣೆ*
Copy and paste this URL into your WordPress site to embed
Copy and paste this code into your site to embed