*ತುಳು ಭಾಷೆಯಲ್ಲಿ ಮಾತು ಆರಂಭಿಸಿ-ಅಭಿನಂದಿಸಿ ಸಭಿಕರನ್ನು ಥ್ರಿಲ್ಲಾಗಿಸಿದ ಸಿಎಂ*

ಮುಂದಿನ ಬಜೆಟ್ ನಲ್ಲಿ ಬಂಟರ ಅಭಿವೃದ್ಧಿ ನಿಗಮ ಘೋಷಣೆ: ಸಿಎಂ ಭರವಸೆ ಪ್ರಗತಿವಾಹಿನಿ ಸುದ್ದಿ; ಉಡುಪಿ: ಮನುಷ್ಯ ದ್ವೇಷವನ್ನು ಬಂಟ ಸಮುದಾಯ ಯಾವತ್ತೂ ಬೆಂಬಲಿಸುವುದಿಲ್ಲ. ವಿಶ್ವ ಮಾನವ ಸಂಸ್ಕೃತಿಯನ್ನು ಬಂಟ ಸಮುದಾಯ ಆಚರಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.Home add -Advt ಜಾಗತಿಕ ಬಂಟರ ಸಂಘಗಳ ಒಕ್ಕೂಟ ಆಯೋಜಿಸಿದ್ದ ವಿಶ್ವ ಬಂಟರ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು. ಬಂಟ ಸಮಯದಾಯ ವಿಶ್ವದಾದ್ಯಂತ ವಿಸ್ತರಿಸಿ ಉದ್ಯಮ ಆರಂಭಿಸಿದ್ದಾರೆ. ಸಮಾಜದ ಎಲ್ಲಾ ಕ್ಷೇತ್ರಗಳಲ್ಲೂ ತೊಡಗಿಸಿಕೊಂಡಿದ್ದಾರೆ. ಬಂಟ ಸಮುದಾಯ ವಿಶಿಷ್ಠ ಸಂಸ್ಕೃತಿ, … Continue reading *ತುಳು ಭಾಷೆಯಲ್ಲಿ ಮಾತು ಆರಂಭಿಸಿ-ಅಭಿನಂದಿಸಿ ಸಭಿಕರನ್ನು ಥ್ರಿಲ್ಲಾಗಿಸಿದ ಸಿಎಂ*