*ಮಂಗಳವಾರ ವಿಶ್ವ ಕ್ಯಾನ್ಸರ್ ದಿನಾಚರಣೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಇಲ್ಲಿಯ ಕೆಎಲ್ಇ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಮಂಗಳವಾರ ಕ್ಯಾನ್ಸರ್ ದಿನಾಚರಣೆ ನಡೆಯಲಿದೆ. ಕೆಎಲ್‌ಇ ಡಾ. ಸಂಪತ್ ಕುಮಾರ್ ಎಸ್. ಶಿವಣಗಿ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಫೆಬ್ರವರಿ 4, 2025ರಂದು ವಿಶ್ವ ಕ್ಯಾನ್ಸರ್ ದಿನಾಚರಣೆಯನ್ನು “ಯುನೈಟೆಡ್ ಬೈ ಯುನಿಕ್” ಎಂಬ 2025-2027ರ ಥೀಮ್ ಅಡಿಯಲ್ಲಿ ಆಚರಿಸಲಾಗುತ್ತದೆ. ಬೆಳಿಗ್ಗೆ 10:30 ಕ್ಕೆ ಲೌಂಜ್ ಪ್ರದೇಶದಲ್ಲಿ ದೀಪೋತ್ಸವ ಕಾರ್ಯಕ್ರಮದೊಂದಿಗೆ ವಿಶೇಷ ಕಾರ್ಯಕ್ರಮ ಪ್ರಾರಂಭಗೊಳ್ಳಲಿದೆ. ಈ ವಿಶೇಷ ಕಾರ್ಯಕ್ರಮದಲ್ಲಿ, ಭಾರತೀಯ ಅಂಚೆ ಇಲಾಖೆ ಸಹಯೋಗದಲ್ಲಿ ಅತ್ಯಂತ ವಿಶಿಷ್ಟವಾದ ಪ್ರಥಮ ದಿನದ … Continue reading *ಮಂಗಳವಾರ ವಿಶ್ವ ಕ್ಯಾನ್ಸರ್ ದಿನಾಚರಣೆ*
Copy and paste this URL into your WordPress site to embed
Copy and paste this code into your site to embed