*ಭಾರತ ತಂಡಕ್ಕೆ ಶುಭ ಕೋರಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ : ರೋಹಿತ್ ಶರ್ಮ‌ ಸಾರಥ್ಯದ ಭಾರತ ತಂಡ ಏಕದಿನ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಬಲಿಷ್ಠ ಆಸ್ಟ್ರೇಲಿಯಾ ತಂಡವನ್ನು ಸೋಲಿಸಿ ಚಾಂಪಿಯನ್ ಪಟ್ಟ ಅಲಂಕರಿಸಲಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಶುಭ ಹಾರೈಸಿದ್ದಾರೆ. Home add -Advt ಗುಜರಾತ್ ನ ಅಹಮದಾಬಾದ್ ನಲ್ಲಿ ಇಂದು ನಡೆಯಲಿರುವ ಫೈನಲ್ ಪಂದ್ಯದಲ್ಲಿ ಜಯಗಳಿಸಲಿ ಎಂದು … Continue reading *ಭಾರತ ತಂಡಕ್ಕೆ ಶುಭ ಕೋರಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್*