*ವಿವಿಧ ಸಂಘ ಸಂಸ್ಥೆಗಳಿಂದ ವಿಶ್ವ ಪರಿಸರ ದಿನಾಚರಣೆ ಆಚರಣೆ*

ಪ್ರಗತಿವಾಹಿನಿ ಸುದ್ದಿ: ಬಿಜೆಪಿ ವ್ಯಾಪಾರ ಮತ್ತು ವಾಣಿಜ್ಯ ಪ್ರಕೋಷ್ಟ ಕರ್ನಾಟಕ, ರೋಟರಿ ಕ್ಲಬ್ ಸೌತ್ ಬೆಳಗಾವಿ, ಚೇಂಬರ್ ಆಫ್ ಕಾಮರ್ಸ್ ಬೆಳಗಾವಿ, ಎಪಿಎಂಸಿ, ಜೈ ಕಿಸಾನ್ ತರಕಾರಿ ಮಾರುಕಟ್ಟೆ ಬೆಳಗಾವಿ ಹಾಗೂ ಅರಣ್ಯ ಇಲಾಖೆ ಬೆಳಗಾವಿ ಇವರ ಸಹಯೋಗದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಗಿಡ ನೆಡುವ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು. Home add -Advt ಕಾರ್ಯಕ್ರಮದಲ್ಲಿ ಎಪಿಎಂಸಿ ವರ್ತಕರ ಸಂಘದ ಪ್ರಮುಖ ಮಲ್ಲಿಕಾರ್ಜುನ್ ತೆಲಸಂಗ ಮತ್ತು ರಾಜ್ಯ ಬಿಜೆಪಿಯ ಪ್ರಕೋಷ್ಟಗಳ ರಾಜ್ಯ ಸಂಯೋಜಕರಾದ  ದತ್ತಾತ್ರಿ ಅವರು ಸಸಿ … Continue reading *ವಿವಿಧ ಸಂಘ ಸಂಸ್ಥೆಗಳಿಂದ ವಿಶ್ವ ಪರಿಸರ ದಿನಾಚರಣೆ ಆಚರಣೆ*