*ಆರೋಗ್ಯವೇ ಸಂಪತ್ತು, ಆರೋಗ್ಯವೇ ಸರ್ವಸ್ವ*: *ಇಂದು ವಿಶ್ವ ಆರೋಗ್ಯ ದಿನ*
ವಿಶ್ವಾಸ, ಸೋಹೋನಿ, ಬ್ರಹ್ಮಾಕುಮಾರಿಸ್, ಮೀಡಿಯಾ ವಿಂಗ್ ಆರೋಗ್ಯವೇ ಸಂಪತ್ತು, ಆರೋಗ್ಯವೇ ಸರ್ವಸ್ವ, ಆರೋಗವೇ ಭಾಗ್ಯ. ಹೀಗೆ ಆರೋಗ್ಯದ ಮಹಿಮೆ ಅಪಾರವಾಗಿದೆ. ‘ಸಂಪೂರ್ಣ ಆರೋಗ್ಯ ಎಂದರೆ ಶಾರೀರಿಕ, ಮಾನಸಿಕ, ಸಾಮಾಜಿಕ ಆರೋಗ್ಯವಾಗಿದೆ. ಕೇವಲ ರೋಗಗಳಿಲ್ಲದಿರುವಿಕೆ ಪರಿಪೂರ್ಣ ಆರೋಗ್ಯವಲ್ಲ ಎಂದು ವ್ಯಾಖ್ಯಾನಿಸಿದೆ. ಈ ವರ್ಷ 2025 ರ ವಿಶ್ವ ಆರೋಗ್ಯ ದಿನದ ಧ್ಯೆಯ ‘ಆರೊಗ್ಯಕರ ಆರಂಭ, ಭರವಸೆಯ ಭವಿಷ್ಯ.’ ಈ ಥೀಮ್ ತಾಯಂದಿರ ಮತ್ತು ನವಜಾತ ಶಿಶುಗಳ ಆರೋಗ್ಯ ಹಾಗು ಬದುಕುಳಿಯುವಿಕೆಯನ್ನು ಹೆಚ್ಚಿಸುವದರ ಮೇಲೆ ಕೇಂದ್ರಿಕರಿಸುತ್ತದೆ. ಇದರು ಜೋತೆಗೆ ತಪ್ಪಿಸಬಹುದಾದ … Continue reading *ಆರೋಗ್ಯವೇ ಸಂಪತ್ತು, ಆರೋಗ್ಯವೇ ಸರ್ವಸ್ವ*: *ಇಂದು ವಿಶ್ವ ಆರೋಗ್ಯ ದಿನ*
Copy and paste this URL into your WordPress site to embed
Copy and paste this code into your site to embed