*ವಿಶ್ವ ಹೃದಯ ದಿನ: ಹೃದಯದ ಆರೋಗ್ಯದ ಬಗ್ಗೆ ಕಾಳಜಿ ವಹಿಸಲು ಕೆಎಲ್ಇ ವೈದ್ಯರ ಸಲಹೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕೈಗೆಟುಕುವ ದರದಲ್ಲಿ ಗುಣಮಟ್ಟದ ಹೃದಯ ಚಿಕಿತ್ಸೆಯನ್ನು ನೀಡುವಲ್ಲಿ ಕೆಎಲ್‌ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಮತ್ತು ವೈದ್ಯಕೀಯ ಸಂಶೋಧನಾ ಕೇಂದ್ರ ಮುಂಚೂಣಿಯಲ್ಲಿದೆ. ಹೃದಯ ಸಂಬಂಧಿತ ವಿವಿಧ ಕಾಯಿಲೆಗಳಿಗೆ ಚಿಕಿತ್ಸೆ ಹಾಗೂ ಶಸ್ತ್ರಚಿಕಿತ್ಸೆಗಳನ್ನು ಆಧುನಿಕ ವೈದ್ಯಕೀಯ ತಂತ್ರಜ್ಞಾನ ಬಳಸಿ ನಡೆಸಲಾಗುತ್ತಿದೆ ಎಂದು ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. (ಕರ್ನಲ್) ಎಂ. ದಯಾನಂದ ಹೇಳಿದರು. ವಿಶ್ವ ಹೃದಯ ದಿನದ ಅಂಗವಾಗಿ ಸೆ.29ರಂದು ಕೆಎಲ್‌ಇ ಡಾ. ಪ್ರಭಾಕರ ಕೋರೆ ಆಸ್ಪತ್ರೆಯ ಹೃದ್ರೋಗ ವಿಭಾಗದ ವತಿಯಿಂದ ಆಯೋಜಿಸಿದ್ದ … Continue reading *ವಿಶ್ವ ಹೃದಯ ದಿನ: ಹೃದಯದ ಆರೋಗ್ಯದ ಬಗ್ಗೆ ಕಾಳಜಿ ವಹಿಸಲು ಕೆಎಲ್ಇ ವೈದ್ಯರ ಸಲಹೆ*