*ಹೃದಯಾಘಾತವಾದಾಗ ತುರ್ತು ಸಂದರ್ಭದಲ್ಲಿ ಏನು ಮಾಡಬೇಕು? ಕೆ.ಎಲ್.ಇ ಆಸ್ಪತ್ರೆಯ ಡಾ.ರಿಚರ್ಡ್ ಸಾಲ್ಡಾನ ಮಾಹಿತಿ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಯಾರಾದರೂ ಹೃದಯಾಘಾತವಾಗಿ ಹೃದಯ ಬಡಿತ ಅಥವಾ ಉಸಿರಾಟ ನಿಂತ ತುರ್ತು ಪರಿಸ್ಥಿಯಲ್ಲಿ ಸಿಪಿಆರ್(ಕಾರ್ಡಿಯೋ ಪಲ್ಮನರಿ ರೆಸಸಿಟೇಶನ್) ಎನ್ನುವುದು ಜೀವರಕ್ಷಕ ತಂತ್ರವಾಗಿದ್ದು, ಅದನ್ನು ಉಪಯೋಗಿಸಿ ಜೀವವನ್ನು ರಕ್ಷಿಸಬಹುದು. ಪ್ರತಿಯೊಬ್ಬರು ನಿರ್ದಿಷ್ಟವಾಗಿ ಅದರಲ್ಲಿಯೂ ಮುಖ್ಯವಾಗಿ ವಿಜ್ಞಾನ ಶಿಕ್ಷಕರು ತುರ್ತು ಸಂದರ್ಭದಲ್ಲಿ ಜೀವವನ್ನು ಉಳಿಸುವ ಸಿಪಿಆರ್ ತಂತ್ರವನ್ನು ತಿಳಿದಿರಬೇಕು ಎಂದು ಕೆಎಲ್‌ಇ ಸಂಸ್ಥೆ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರದ ಮುಖ್ಯ ಹೃದಯ ಶಸ್ತ್ರಚಿಕಿತ್ಸಕರಾದ ಡಾ. ರಿಚರ್ಡ ಸಾಲ್ಡಾನಾ ಹೇಳಿದರು. ವಿಶ್ವ ಹೃದಯ … Continue reading *ಹೃದಯಾಘಾತವಾದಾಗ ತುರ್ತು ಸಂದರ್ಭದಲ್ಲಿ ಏನು ಮಾಡಬೇಕು? ಕೆ.ಎಲ್.ಇ ಆಸ್ಪತ್ರೆಯ ಡಾ.ರಿಚರ್ಡ್ ಸಾಲ್ಡಾನ ಮಾಹಿತಿ*