*ವಿಶ್ವ ದಾಖಲೆ ಸೇರಿದ ತುಳಸಿ ಹೆಗಡೆ*

ಪ್ರಗತಿವಾಹಿನಿ ಸುದ್ದಿ: ಅತ್ಯಂತ‌ ಕಿರಿಯ ವಯಸ್ಸಿನಲ್ಲೇ ವಿಶ್ವಶಾಂತಿಗೆ ಯಕ್ಷ ನೃತ್ಯದ  ಮೂಲಕ ಕೊಡುಗೆ ನೀಡುತ್ತಿರುವ ಯಕ್ಷಗಾನ ಕಲಾವಿದೆ ತುಳಸಿ ಹೆಗಡೆ ಹೆಸರು ಇದೀಗ ಜಾಗತಿಕ ಮಟ್ಟದಲ್ಲೂ ದಾಖಲಾಗಿದೆ.  ಲಂಡನ್ ಮೂಲದ ಪ್ರತಿಷ್ಠಿತ ವಲ್ಡ್ 9 ರೆಕಾರ್ಡ್ ಸಂಸ್ಥೆಯು ತುಳಸಿ ಹೆಗಡೆ ಹೆಸರನ್ನು ತನ್ನ ವಿಶ್ವದಾಖಲೆಯ ಪಟ್ಟಿಯಲ್ಲಿ ಸೇರ್ಪಡೆಗೊಳಿಸಿಕೊಂಡಿದೆ. ಯಕ್ಷಗಾನ ಕಲಾ‌ ಪ್ರಕಾರದ ಮೂಲಕ ವಿಶ್ವಶಾಂತಿಗೆ ಈವರೆಗೆ 9 ಕಲಾ ಕುಸುಮದ ಮೂಲಕ ನೀಡುತ್ತಿರುವ ಕೊಡುಗೆಗಳನ್ನು ಗಮನಿಸಿ ಮಕ್ಕಳ ವಿಭಾಗದ ತನ್ನ  ದಾಖಲಾತಿಯಲ್ಲಿ ಸೇರಿಸಿಕೊಂಡಿದೆ. ಬೆರಳ ತುದಿಯಲ್ಲಿ ನರ್ತನ … Continue reading *ವಿಶ್ವ ದಾಖಲೆ ಸೇರಿದ ತುಳಸಿ ಹೆಗಡೆ*