*ವಿಶ್ವ ಹಿರಿಯ ನಾಗರಿಕರ ದಿನ ಆಚರಣೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ವಿಶ್ವ ಹಿರಿಯ ನಾಗರಿಕರ ದಿನಾಚರಣೆ-2025 ಪ್ರಯುಕ್ತ ನಗರದ ಶ್ರೀ ಎಸ್. ಜಿ. ಬಾಳೇಕುಂದ್ರಿ ಇಂಜಿನೀಯರಿಂಗ್ ಕಾಲೇಜು ಮೈದಾನದಲ್ಲಿ ಹಿರಿಯ ನಾಗರಿಕರಿಗಾಗಿ ಕ್ರೀಡಾ ಸ್ಪರ್ಧೆಗಳನ್ನು ಹಾಗೂ ಆಡಿಟೋರಿಯಂ ಹಾಲ್‌ದಲ್ಲಿ ಸಾಂಸ್ಕೃತಿಕ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿತ್ತು. ನಾಗನೂರ ಮಠ ಶ್ರೀ ಡಾ. ಅಲ್ಲಮಪ್ರಭು ಮಹಾಸ್ವಾಮಿಗಳು ಕ್ರೀಡಾಕೂಟವನ್ನು ಉದ್ಘಾಟಿಸಿ ಚಾಲನೆ ನೀಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರಾದ ಚೇತನಕುಮಾರ್.ಎಮ್.ಎನ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ … Continue reading *ವಿಶ್ವ ಹಿರಿಯ ನಾಗರಿಕರ ದಿನ ಆಚರಣೆ*