*ಬೆಳಗಾವಿ ಅಧಿವೇಶನ: ವಿಶ್ವದ ಮೊದಲ ಸಂಸತ್ತು ಹೆಗ್ಗಳಿಕೆಯ “ಅನುಭವ ಮಂಟಪದ” ಬೃಹತ್ ತೈಲವರ್ಣ ಚಿತ್ರ ಅನಾವರಣ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಚಳಿಗಾಲದ ಅಧಿವೇಶನದ ಮೊದಲ ದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು “ಮಹಾತ್ಮ ಗಾಂಧಿ ಅವರ ನೇತೃತ್ವದಲ್ಲಿ ನಡೆದ ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ” ಕಾರ್ಯಕ್ರಮದ ಮಹಾತ್ಮಗಾಂಧಿ ಅವರ ಲೋಗೋ ಅನಾವರಣ ಗೊಳಿಸಿದರು. ಬಳಿಕ ಸುವರ್ಣಸೌಧದ ಮೊದಲ ಮಹಡಿಯಲ್ಲಿ ಅನುಭವ ಮಂಟಪದ ತೈಲ ಕಲಾಕೃತಿಯನ್ನು ಲೋಕಾರ್ಪಣೆಗೊಳಿಸಿದರು. ಇದೇ ವೇಳೆ ಸಭಾಧ್ಯಕ್ಷರ ಕೊಠಡಿಯಲ್ಲಿ ಅನುಭವ ಮಂಟಪ ತೈಲ ಕಲಾಕೃತಿಯ ಕಲಾವಿದರನ್ನು ಸನ್ಮಾನಿಸಿದರು.‌Home add -Advt ಬೆಳಗಾವಿಯ ಸುವರ್ಣ ಸೌಧದಲ್ಲಿ ವಿಶ್ವದ ಮೊದಲ ಸಂಸತ್ತು ಹೆಗ್ಗಳಿಕೆಯ ಅನುಭವ ಮಂಟಪದ … Continue reading *ಬೆಳಗಾವಿ ಅಧಿವೇಶನ: ವಿಶ್ವದ ಮೊದಲ ಸಂಸತ್ತು ಹೆಗ್ಗಳಿಕೆಯ “ಅನುಭವ ಮಂಟಪದ” ಬೃಹತ್ ತೈಲವರ್ಣ ಚಿತ್ರ ಅನಾವರಣ*