*ಬೆಳಗಾವಿಯ ಬೆಳಗುಂದಿಯಲ್ಲಿ ತಲೆ ಎತ್ತಲಿದೆ ಕುಸ್ತಿ ಅಖಾಡ: ಬಜೇಟ್ ನಲ್ಲಿ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಕ್ರೀಡಾ ಚಟುವಟಿಕೆಗಳನ್ನು ಉತ್ತೇಜಿಸಲು ಸರ್ಕಾರ  ಕ್ರೀಡಾ ಮೂಲಸೌಕರ್ಯ ವೃದ್ಧಿ ಹೊಸ ತರಬೇತಿ ಕೇಂದ್ರಗಳ ಸ್ಥಾಪನೆ ಮತ್ತು ರಾಜ್ಯಾದ್ಯಂತ ಮ್ಯಾರಥಾನ್‌ಗಳ ಆಯೋಜನೆ ಸೇರಿದಂತೆ ಹಲವು ಉಪಕ್ರಮಗಳನ್ನು ಜಾರಿಗೆ ತರಲು ನಿರ್ಧರಿಸಲಾಗಿದೆ. ಸಚಿವ ಲಕ್ಷ್ಮಿ ಹೆಬ್ಬಾಳಕರ್ ಅವರು, ಪ್ರತಿನಿಧಿಸುವ ಬೆಳಗಾವಿ ಗ್ರಾಮೀಣ ಮತ ಕ್ಷೇತ್ರದಲ್ಲಿ ಕುಸ್ತಿ ಕ್ರೀಡೆಯನ್ನು ಉತ್ತೇಜಿಸಲು ಬೆಳಗಾವಿಯ ಬೆಳಗುಂದಿಯಲ್ಲಿ ಹೊಸ ಕುಸ್ತಿ ಅಖಾಡ ನಿರ್ಮಿಸಲು ನಿರ್ಧರಿಸಲಾಗಿದ್ದು ಬಜೆಟ್‌ನಲ್ಲಿ ಘೋಷಣೆ ಮಾಡಲಾಗಿದೆHome add -Advt ‘ಸಶಕ್ತ ಕರ್ನಾಟಕ’ ಕಾರ್ಯಕ್ರಮದಡಿ ಬೆಳಗಾವಿ, ಗೋಕರ್ಣ, ಚಿತ್ರದುರ್ಗ ಮತ್ತು … Continue reading *ಬೆಳಗಾವಿಯ ಬೆಳಗುಂದಿಯಲ್ಲಿ ತಲೆ ಎತ್ತಲಿದೆ ಕುಸ್ತಿ ಅಖಾಡ: ಬಜೇಟ್ ನಲ್ಲಿ ಘೋಷಣೆ*