*ವೈ.ಮಂಜುನಾಥ್ ಅವರ ಆಪ್ತರ ಮನೆ ಮೇಲೂ ಇಡಿ ದಾಳಿ*

ಪ್ರಗತಿವಾಹಿನಿ ಸುದ್ದಿ: ಸಚಿವ ಸತೀಶ್ ಜಾರಕಿಹೊಳಿ ಅವರ ಸಹೋದರಿಯ ಪತಿ ಹಾಗೂ ಬೆಳಗಾವಿ ವಿಭಾಗದ ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಅವರ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿರುವ ಬೆನ್ನಲ್ಲೇ ಮಂಜುನಾಥ್​​ಗೆ ಆಪ್ತರಾಗಿರುವ ಅಧಿಕಾರಿಗಳಿಗೂ ಇಡಿ ಅಧಿಕಾರಿಗಳು ಬಿಸಿ ಮುಟ್ಟಿಸಿದ್ದಾರೆ. ಚಿಕ್ಕೋಡಿ ಅಬಕಾರಿ ಡಿವೈಎಸ್ಪಿ ಮತ್ತು ತುಮಕೂರು ಅಬಕಾರಿ ಎಸ್ಪಿ ಮನೆಗಳ ಮೇಲೂ ಇಡಿ ಅಧಿಕಾರಿಗಳು ದಾಳಿ​​ ನಡೆಸಿ, ಶೋಧ ಆರಂಭಿಸಿದ್ದಾರೆ.​​ತುಮಕೂರು ಅಬಕಾರಿ ಎಸ್ಪಿ ಸತೀಶ ಕಾಗಲಿ ಅವರ ಬೆಳಗಾವಿ ಜಿಲ್ಲೆಯ ಕಾಗವಾಡ … Continue reading *ವೈ.ಮಂಜುನಾಥ್ ಅವರ ಆಪ್ತರ ಮನೆ ಮೇಲೂ ಇಡಿ ದಾಳಿ*