*3 ವರ್ಷದಲ್ಲಿ KKRDBಗೆ 13,000 ಕೋಟಿ ಹಣ ಬಿಡುಗಡೆ ಮೂಲಕ ದಾಖಲೆ: ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ: ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳ ಅಭಿವೃದ್ಧಿಗೆ ಮೂರು ವರ್ಷದಲ್ಲಿ 13000 ಕೋಟಿ ರೂಪಾಯಿ ಅನುದಾನ ನೀಡಿದ್ದೇನೆ ಎಂದು ಸಿ.ಎಂ ಸಿದ್ದರಾಮಯ್ಯ ನುಡಿದರು. Home add -Advt ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಆಯೋಜಿಸಿರುವ “ಆರೋಗ್ಯ ಆವಿಷ್ಕಾರ” ಯೋಜನೆಯ ಅಡಿಯಲ್ಲಿ 440.63 ಕೋಟಿ ಮೊತ್ತದ ಕಾಮಗಾರಿಗಳನ್ನು ಉದ್ಘಾಟಿಸಿ, ಬಂಜಾರ ಭವನವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು. ವರ್ಷಕ್ಕೆ 5000 ಕೋಟಿ KKRDB ಗೆ ಕೊಡುವುದಾಗಿ ನಾವು ಚುನಾವಣೆ ವೇಳೆ ಭರವಸೆ ನೀಡಿದ್ದೆವು. ಕಾಂಗ್ರೆಸ್ ಕೊಟ್ಟ ನಮ್ಮ ಭರವಸೆಯಂತೆ ಇಲ್ಲಿಯವರೆಗೂ … Continue reading *3 ವರ್ಷದಲ್ಲಿ KKRDBಗೆ 13,000 ಕೋಟಿ ಹಣ ಬಿಡುಗಡೆ ಮೂಲಕ ದಾಖಲೆ: ಸಿಎಂ ಸಿದ್ದರಾಮಯ್ಯ*