Kannada NewsKarnataka NewsLatest

BREAKING: ಪತ್ನಿಯ ಅಪ್ರಾಪ್ತ ತಂಗಿ ಮೇಲೆಯೇ ಭಾವನಿಂದ ಅತ್ಯಾಚಾರ: 2 ತಿಂಗಳ ಗರ್ಭಿಣಿಯಾದ ಸಂತ್ರಸ್ತೆ

ಪ್ರಗತಿವಾಹಿನಿ ಸುದ್ದಿ: ಭಾವನೇ ಪತ್ನಿಯ ಅಪ್ರಾಪ್ತ ತಂಗಿಯ ಮೇಲೆ ಅತ್ಯಾಚಾರವೆಸಗಿದ್ದು, ಅಪ್ರಾಪ್ತ ಬಾಲಕಿ 2 ತಿಂಗಳ ಗರ್ಭಿಣಿಯಾಗಿರುವ ಘಟನೆ ಯಾದಗಿರಿಯಲ್ಲಿ ನಡೆದಿದೆ.

ಯಾದಗಿರಿ ಜಿಲ್ಲೆಯ ಕೆಂಭಾವಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಕಾಮುಕ ಭಾವನ ವಿರುದ್ಧ ಪ್ರಕರಣ ದಾಖಲಾಗಿದೆ. ಕೇಸ್ ದಾಖಲಾಗುತ್ತಿದ್ದಂತೆ ಆರೋಪಿ ಪರಾರುಯಾಗಿದ್ದಾನೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿ ಪತ್ತೆಗಾಗಿ ಬಲೆ ಬೀಸಿದ್ದಾರೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button