BREAKING: ಪತ್ನಿಯ ಅಪ್ರಾಪ್ತ ತಂಗಿ ಮೇಲೆಯೇ ಭಾವನಿಂದ ಅತ್ಯಾಚಾರ: 2 ತಿಂಗಳ ಗರ್ಭಿಣಿಯಾದ ಸಂತ್ರಸ್ತೆ
ಪ್ರಗತಿವಾಹಿನಿ ಸುದ್ದಿ: ಭಾವನೇ ಪತ್ನಿಯ ಅಪ್ರಾಪ್ತ ತಂಗಿಯ ಮೇಲೆ ಅತ್ಯಾಚಾರವೆಸಗಿದ್ದು, ಅಪ್ರಾಪ್ತ ಬಾಲಕಿ 2 ತಿಂಗಳ ಗರ್ಭಿಣಿಯಾಗಿರುವ ಘಟನೆ ಯಾದಗಿರಿಯಲ್ಲಿ ನಡೆದಿದೆ. ಯಾದಗಿರಿ ಜಿಲ್ಲೆಯ ಕೆಂಭಾವಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಕಾಮುಕ ಭಾವನ ವಿರುದ್ಧ ಪ್ರಕರಣ ದಾಖಲಾಗಿದೆ. ಕೇಸ್ ದಾಖಲಾಗುತ್ತಿದ್ದಂತೆ ಆರೋಪಿ ಪರಾರುಯಾಗಿದ್ದಾನೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿ ಪತ್ತೆಗಾಗಿ ಬಲೆ ಬೀಸಿದ್ದಾರೆ.Home add -Advt *ಯಕ್ಷಗಾನ ಕಲಾವಿದರಲ್ಲಿ ಬಹುತೇಕರು ಸಲಿಂಗಿಗಳು: ಕನ್ನಡ ಪ್ರಾಧಿಕಾರದ ಅಧ್ಯಕ್ಷರಿಂದ ವಿವಾದಾತ್ಮಕ ಹೇಳಿಕೆ*
Copy and paste this URL into your WordPress site to embed
Copy and paste this code into your site to embed