*BREAKING: ಹಲ್ಲಿ ಬಿದ್ದಿದ್ದ ಬಿಸಿಯೂಟ ಸೇವಿಸಿ ಐವರು ವಿದ್ಯಾರ್ಥಿಗಳು ಅಸ್ವಸ್ಥ*
ಪ್ರಗತಿವಾಹಿನಿ ಸುದ್ದಿ: ಶಾಲೆಯಲ್ಲಿ ನೀಡಲಾಗಿದ್ದ ಮಧ್ಯಾಹ್ನದ ಬಿಸಿಯೂಟದಲ್ಲಿ ಸತ್ತ ಹಲ್ಲಿ ಬಿದ್ದಿದ್ದು, ಅದೇ ಊಟ ಸೇವಿಸಿದ ಐವರು ಮಕ್ಕಳು ಅಸ್ವಸ್ಥರಾಗಿರುವ ಘಟನೆ ನಡೆದಿದೆ. ಯಾದಗಿರಿ ಜಿಲ್ಲೆಯ ಸುರಪುರ ಪಟ್ಟಣದ ತಿಮ್ಮಾಪುರ ಬಡಾವಣೆಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ ನಡೆದಿದೆ. ಶಾಲೆಗೆ ವಿಶ್ವಗಂಗಾ ಎನ್ ಜಿಒದಿಂದ ಬಿಸಿಯೂಟ ಪೂರೈಕೆಯಾಗುತ್ತದೆ. ಹೀಗೆ ಪೂರೈಕೆಯಾಗ ಊಟವನ್ನು ಮಧ್ಯಾಹ್ನ ಮಕ್ಕಳು ಸೇವಿಸಿದ್ದಾರೆ. ಮಕ್ಕಳಿಗೆ ಬಡಿಸಲಾಗಿದ್ದ ಊಟದಲ್ಲಿ ಸತ್ತಿರುವ ಹಲ್ಲಿಯೊಂದು ಪತ್ತೆಯಾಗಿದೆ. ಊಟದ ಬಳಿಕ ಮಕ್ಕಳು ಅಸ್ವಸ್ಥರಾಗಿದ್ದಾರೆ. ತಕ್ಷಣ ಮಕ್ಕಳನ್ನು ಸ್ಥಳೀಯ … Continue reading *BREAKING: ಹಲ್ಲಿ ಬಿದ್ದಿದ್ದ ಬಿಸಿಯೂಟ ಸೇವಿಸಿ ಐವರು ವಿದ್ಯಾರ್ಥಿಗಳು ಅಸ್ವಸ್ಥ*
Copy and paste this URL into your WordPress site to embed
Copy and paste this code into your site to embed