Kannada NewsKarnataka NewsLatest

*ಪತ್ನಿಯನ್ನು ಕೊಡಲಿಯಿಂದ ಕೊಚ್ಚಿ ಕೊಲೆಗೈದ ಪತಿ*

ಪ್ರಗತಿವಾಹಿನಿ ಸುದ್ದಿ: ಪತ್ನಿ ದೈಹಿಕ ಸಂಪರ್ಕಹೊಂದಲು ನಿರಾಕರಿಸಿದಳು ಎಂಬ ಕಾರಣಕ್ಕೆ ಪತಿಯೊಬ್ಬ ಆಕೆಯನ್ನು ಕೊಡಲಿಯಿಂದ ಕೊಚ್ಚಿ ಬರ್ಬರವಾಗಿ ಹತ್ಯೆಗೈದಿರುವ ಘಟನೆ ನಡೆದಿದೆ.

ಯಾದಗಿರಿ ಜಿಲ್ಲೆಯ ಸುರಪುರ ನಗರದಲ್ಲಿ ಈ ಘಟನೆ ನಡೆದಿದೆ. ಮಾರಮ್ಮ ಪತಿಯಿಂದ ಕೊಲೆಯಾದ ಮಹಿಳೆ. ಸಂಗಪ್ಪ ಪತ್ನಿಯನ್ನೇ ಕೊಲೆಗೈದ ಪತಿ.

ಕ್ಷುಲ್ಲಕ ಕಾರಣಕ್ಕಾಗಿ ಪತ್ನಿಯನ್ನೇ ಕೊಲೆಗೈದಿದ್ದಾನೆ. ಪತ್ನಿ ಹತ್ಯೆ ಬಳಿಕ ಸಂಗಪ್ಪ ಪೊಲೀಸ್ ಠಾಣೆಗೆ ಬಂಧು ಶರಣಾಗಿದ್ದಾನೆ. ಆರೋಪಿಯನ್ನು ಬಂಧಿಸಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Related Articles

Back to top button