*ಬಸ್-ಕಾರು ಅಪಘಾತ ಪ್ರಕರಣ: ಮೃತರ ಸಂಖ್ಯೆ 9ಕ್ಕೆ ಏರಿಕೆ*

ಪ್ರಗತಿವಾಹಿನಿ ಸುದ್ದಿ: ಸುರಪುರ ಬಳಿ ಬಸ್-ಕಾರು ಅಪಘಾತದಲ್ಲಿ ಹೊತ್ತಿಕೊಂಡ ಬೆಂಕಿಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ. ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ದೇವಾಪುರ ಬಳಿ ಕಾರು ಹಾಗೂ ಖಾಸಗಿ ಬಸ್‌‍ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 9 ಜನರು ಸಾವನ್ನಪ್ಪಿದ್ದಾರೆ. ಯಾದಗಿರಿಯಿಂದ ರಾಯಚೂರು ಕಡೆ ಹೊರಟಿದ್ದ ಕಾರು, ಬೆಂಗಳೂರಿನಿಂದ ಕಲಬುರಗಿ ಕಡೆ ಬರುತ್ತಿದ್ದ ಖಾಸಗಿ ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 6 ಜನರು ಸಜೀವದಹನವಾಗಿದ್ದರು, ಹಲವರು ಗಂಭೀರವಾಗಿ ಗಾಯಗೊಂಡಿದ್ದರು. ಇದೀಗ ಗಾಯಾಳುಗಳಲ್ಲಿ ಮೂವರು ಚಿಕಿತ್ಸೆ ಫಲಿಸದೇ … Continue reading *ಬಸ್-ಕಾರು ಅಪಘಾತ ಪ್ರಕರಣ: ಮೃತರ ಸಂಖ್ಯೆ 9ಕ್ಕೆ ಏರಿಕೆ*