Kannada NewsKarnataka NewsLatest

ಬೆಳಗಾವಿಯಲ್ಲಿ ಇಂದು ಒಂದೇ ದಿನ 10 ಜನರ ಸಾವು, ಸೋಂಕಿತರ ಸಂಖ್ಯೆ ಇಳಿಕೆ: ರಾಜ್ಯದ ಸಮಗ್ರ ಮಾಹಿತಿ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ರಾಜ್ಯದಲ್ಲಿ ಇಂದು ಒಟ್ಟೂ ಕೊರೋನಾ ಸೋಂಕಿತರ ಸಂಖ್ಯೆ 4752. ಒಟ್ಟೂ ಮೃತರ ಸಂಖ್ಯೆ 98.

4776 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಒಟ್ಟೂ ಸೋಂಕಿತರ ಸಂಖ್ಯೆ 139571, ಗುಣಮುಖರಾದವರ ಸಂಖ್ಯೆ 62,500. ಒಟ್ಟೂ ಸಾವಿಗೀಡಾದವರ ಸಂಖ್ಯೆ 2594.

Home add -Advt

ಬೆಂಗಳೂರಿನಲ್ಲಿ 1497 ಜನರಿಗೆ ಇಂದು ಸೋಂಕು ಪತ್ತೆಯಾಗಿದೆ. ಇಂದು 27 ಜನರು ಸಾವಿಗೀಡಾಗಿದ್ದಾರೆ.

ಬೆಳಗಾವಿ ಜಿಲ್ಲೆಯಲ್ಲಿ ಇಂದು ಕೇವಲ 60 ಹೊಸ ಪ್ರಕರಣ ಪತ್ತೆಯಾಗಿದೆ. ಆದರೆ ಒಂದೇ ದಿನ 10 ಜನರು ಸಾವಿಗೀಡಾಗಿದ್ದಾರೆ.

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಒಟ್ಟೂ ಸೋಂಕಿತರ ಸಂಪೂರ್ಣ ಮಾಹಿತಿ ಇಲ್ಲಿದೆ – 3-08-2020 HMB Kannada

ಬೆಳಗಾವಿ ಜಿಲ್ಲೆಯ ಸೋಂಕಿತರ ಸಮಗ್ರ ವಿವರ ಇಲ್ಲಿದೆ – BULLETI LINELIST- 3-8-2020

 

Related Articles

Back to top button