*ಹವ್ಯಕ ಕ್ಷೇಮಾಭಿವೃದ್ಧಿ ಸಂಘದಿಂದ ಯಜ್ಞೋಪವೀತ ಧಾರಣ ಕಾರ್ಯಕ್ರಮ*
ಬೆಳಗಾವಿ: ಇಲ್ಲಿನ ಹವ್ಯಕ ಕ್ಷೇಮಾಭಿವೃದ್ಧಿ ಸಂಘದಿಂದ ಶನಿವಾರ ಸಂಘದಿಂದ ಯಜ್ಞೋಪವೀತ ಧಾರಣ ಕಾರ್ಯಕ್ರಮ ನಡೆಯಿತು. ಕೃಷ್ಣ ದೇವರಾಯ ವೃತ್ತದ ಗೀತ ಗಂಗಾ ಕಟ್ಟಡದಲ್ಲಿ ನಡೆದ ಕಾರ್ಯಕ್ರಮವನ್ನು ಸಮಾಜದ ಹಿರಿಯರಾದ ವಿ.ಎನ್.ಹೆಗಡೆ ಉದ್ಘಾಟಿಸಿದರು.Home add -Advt ಹವ್ಯಕ ಬ್ರಾಹ್ಮಣ ಸಮಾಜದ ಪುರುಷರು ಜನಿವಾರ ಧರಿಸಿದರು. ಇದೇ ವೇಳೆ ಮಹಿಳೆಯರಿಗೆ ರಂಗವಲ್ಲಿ ಸ್ಫರ್ಧೆ ಸಹ ನಡೆಯಿತು. ನಂತರ ಸಂಘದ ವಾರ್ಷಿಕ ಸರ್ವಸಾಮಾನ್ಯ ಸಭೆ ನಡೆಸಲಾಯಿತು. ಹೊಸ ಸದಸ್ಯರನ್ನು ಪರಿಚಯಿಸಲಾಯಿತು. ಎ.ಕೆ.ಭಟ್ ಭಾರತ ಮಾತೆಗೆ ಪೂಜೆ ಸಲ್ಲಿಸಿದರು. ಸಾಮೂಹಿಕ ಪ್ರಾರ್ಥನಾ ಶ್ಲೋಕ … Continue reading *ಹವ್ಯಕ ಕ್ಷೇಮಾಭಿವೃದ್ಧಿ ಸಂಘದಿಂದ ಯಜ್ಞೋಪವೀತ ಧಾರಣ ಕಾರ್ಯಕ್ರಮ*
Copy and paste this URL into your WordPress site to embed
Copy and paste this code into your site to embed