*ರಂಗಧಾಮದಲ್ಲಿ ಯಶಸ್ವಿಯಾಗಿ ನಡೆದ ಯಕ್ಷಗೆಜ್ಜೆಯ ವಾರ್ಷಿಕೋತ್ಸವ*
ಪ್ರಗತಿವಾಹಿನಿ ಸುದ್ದಿ: ಶಿರಸಿ: ವರುಷದಿಂದ ವರುಷಕ್ಕೆ ಹರುಷವನ್ನು ಹೆಚ್ಚಿಸುತ್ತಲಿರುವ ಯಕ್ಷಗೆಜ್ಜೆಯ ವಾರ್ಷಿಕೋತ್ಸವವು ಸಂಭ್ರಮದಲ್ಲಿ ನಡೆಯಿತು. ನಗರದ ರಂಗಧಾಮದಲ್ಲಿ ಬೆಳಿಗ್ಗೆ 10 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಅತ್ಯಂತ ಸಂಭ್ರಮದಿಂದ ಜರುಗಿತು. ಕಲಾ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ಸನ್ಮಾನ ಕಾರ್ಯಕ್ರಮ, ಮಕ್ಕಳಿಂದ ಪೂರ್ವ ರಂಗ, ಮಕ್ಕಳ ಯಕ್ಷಗಾನ ಹಾಗೂ ಮಹಿಳಾ ಯಕ್ಷಗಾನ ಇವೆಲ್ಲ ವಾರ್ಷಿಕೋತ್ಸವದ ಒಂದು ಭಾಗವಾಗಿ ಗಂಡುಕಲೆ ಎನಿಸಿದ ಯಕ್ಷಗಾನದ ಹಿರಿಮೆ ಗರಿಮೆಯನ್ನು ಮತ್ತಷ್ಟು ಉನ್ನತಿಗೇರಿಸಿತು.Home add -Advt ಯಕ್ಷಗೆಜ್ಜೆಯ ಮಾರ್ಗದರ್ಶಕ ಗಜಾನನ ಭಟ್ ತುಳಗೇರಿ ಹಾಗೂ … Continue reading *ರಂಗಧಾಮದಲ್ಲಿ ಯಶಸ್ವಿಯಾಗಿ ನಡೆದ ಯಕ್ಷಗೆಜ್ಜೆಯ ವಾರ್ಷಿಕೋತ್ಸವ*
Copy and paste this URL into your WordPress site to embed
Copy and paste this code into your site to embed