*ಶನಿವಾರ ಬೆಳಗಾವಿಯಲ್ಲಿ ಮಹಿಳೆಯರಿಂದ ಯಕ್ಷಗಾನ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ :  ಶಿರಸಿಯ ಯಕ್ಷಗೆಜ್ಜೆ ತಂಡದವರಿಂದ ಬೆಳಗಾವಿಯಲ್ಲಿ ಶನಿವಾರ ಯಕ್ಷಗಾನ ಪ್ರದರ್ಶನ ನಡೆಯಲಿದೆ. ಅಂದು ಸಂಜೆ 5 ಗಂಟೆಯಿಂದ, ನೆಹರು ನಗರದ ಕನ್ನಡ ಭವನದಲ್ಲಿ ಹೊಸ್ತೋಟ ಮಂಜುನಾಥ ಭಾಗವತ ವಿರಚಿತ ನರಕಾಸುರ ವಧೆ ಅರ್ಥಾತ್ ಪಾರಿಜಾತ ಯಕ್ಷಗಾನ ಪ್ರದರ್ಶನವಾಗಲಿದೆ. Home add -Advt ಹಿಮ್ಮೇಳದಲ್ಲಿ ಗಜಾನನ ಭಟ್ ತುಳಗೇರಿ, ಶಂಕರ ಭಾಗವತ ಯಲ್ಲಾಪುರ, ಪ್ರಶಾಂತ ಹೆಗಡೆ ಕೈಗಡಿ, ವೇಷಭೂಷಣ ಉಮೇಶ ಹೆಗಡೆ ಹೊಕಣಕೇರಿ ನಿರ್ವಹಿಸಲಿದ್ದಾರೆ. ಮುಮ್ಮೇಳದಲ್ಲಿ ಕೃಷ್ಣನಾಗಿ ನಿರ್ಮಲಾ ಹೆಗಡೆ, ನರಕಾಸುರನಾಗಿ ಸೌಮ್ಯಾ ಹೆಗಡೆ, ಸತ್ಯಭಾಮೆಯಾಗಿ … Continue reading *ಶನಿವಾರ ಬೆಳಗಾವಿಯಲ್ಲಿ ಮಹಿಳೆಯರಿಂದ ಯಕ್ಷಗಾನ*