ಬೆಳಗಾವಿಯಲ್ಲಿ 9ರಂದು ಯಕ್ಷಗಾನ: ಉಚಿತ ಪ್ರವೇಶ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಸುಪ್ರಸಿದ್ಧ ಯಕ್ಷಗಾನ ಕಲಾವಿದರ ತಂಡದಿಂದ ನಗರದ ಕುಮಾರ ಗಂಧರ್ವ ರಂಗ ಮಂದಿರದಲ್ಲಿ ಜೂ.9ರಂದು ಸಂಜೆ 6 ಗಂಟೆಗೆ ‘ಕಂಸ ದಿಗ್ವಿಜಯ, ಕಂಸವಧೆ’ ಯಕ್ಷಗಾನ ಪ್ರದರ್ಶನಗೊಳ್ಳಲಿದೆ. ಹಿಮ್ಮೇಳದಲ್ಲಿ ರಾಮಕೃಷ್ಣ ಹೆಗಡೆ ಹಿಲ್ಲೂರು ಭಾಗವತಿಕೆ, ಅನಿರುದ್ಧ ಹೆಗಡೆ ಮೃದಂಗ, ಗಣೇಶ ಗಾಂವ್ಕರ್ ಚಂಡೆ ಹಾಗೂ ವೇಷಭೂಷಣವನ್ನು ಕವಾಳೆ ಸಹೋದರರು ಪ್ರಸ್ತುತಪಡಿಸುವರು. ಮುಮ್ಮೇಳದಲ್ಲಿ ಸದಾಶಿವ ಭಟ್ ಮಳವಳ್ಳಿ ಹಾಗೂ ದೀಪಕ್ ಕುಂಕಿ ಸ್ತ್ರೀ ವೇಷ, ಶ್ರೀಧರ ಭಟ್ ಕಾಸರಕೋಡು ಹಾಸ್ಯ, … Continue reading ಬೆಳಗಾವಿಯಲ್ಲಿ 9ರಂದು ಯಕ್ಷಗಾನ: ಉಚಿತ ಪ್ರವೇಶ
Copy and paste this URL into your WordPress site to embed
Copy and paste this code into your site to embed