ಬೆಳಗಾವಿಯಲ್ಲಿ 9ರಂದು ಯಕ್ಷಗಾನ: ಉಚಿತ ಪ್ರವೇಶ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಸುಪ್ರಸಿದ್ಧ ಯಕ್ಷಗಾನ ಕಲಾವಿದರ ತಂಡದಿಂದ ನಗರದ ಕುಮಾರ ಗಂಧರ್ವ ರಂಗ ಮಂದಿರದಲ್ಲಿ ಜೂ.9ರಂದು ಸಂಜೆ 6 ಗಂಟೆಗೆ ‘ಕಂಸ ದಿಗ್ವಿಜಯ, ಕಂಸವಧೆ’ ಯಕ್ಷಗಾನ ಪ್ರದರ್ಶನಗೊಳ್ಳಲಿದೆ.Home add -Advt ಹಿಮ್ಮೇಳದಲ್ಲಿ ರಾಮಕೃಷ್ಣ ಹೆಗಡೆ ಹಿಲ್ಲೂರು ಭಾಗವತಿಕೆ, ಅನಿರುದ್ಧ ಹೆಗಡೆ ಮೃದಂಗ, ಗಣೇಶ ಗಾಂವ್ಕರ್ ಚಂಡೆ ಹಾಗೂ ವೇಷಭೂಷಣವನ್ನು ಕವಾಳೆ ಸಹೋದರರು ಪ್ರಸ್ತುತಪಡಿಸುವರು. ಮುಮ್ಮೇಳದಲ್ಲಿ ಸದಾಶಿವ ಭಟ್ ಮಳವಳ್ಳಿ ಹಾಗೂ ದೀಪಕ್ ಕುಂಕಿ ಸ್ತ್ರೀ ವೇಷ, ಶ್ರೀಧರ ಭಟ್ … Continue reading ಬೆಳಗಾವಿಯಲ್ಲಿ 9ರಂದು ಯಕ್ಷಗಾನ: ಉಚಿತ ಪ್ರವೇಶ
Copy and paste this URL into your WordPress site to embed
Copy and paste this code into your site to embed