*ಯಕ್ಷಲೋಕದ ಗಾನ ಕೋಗಿಲೆ ಸುಬ್ರಹ್ಮಣ್ಯ ಧಾರೆಶ್ವರ ಇನ್ನಿಲ್ಲ*

ಪ್ರಗತಿವಾಹಿನಿ ಸುದ್ದಿ: ಯಕ್ಷಗಾನ ಲೋಕದ ಗಾನ ಕೋಗಿಲೆ, ಭಾಗವತ ಶ್ರೇಷ್ಠ ಎಂದೇ ಪ್ರಸಿದ್ಧರಾಗಿದ್ದ ಸುಬ್ರಹ್ಮಣ್ಯ ಧಾರೇಶ್ವರ ವಿಧಿವಶರಾಗಿದ್ದಾರೆ. ಅವರಿಗೆ 67 ವರ್ಷ ವಯಸ್ಸಾಗಿತ್ತು.Home add -Advt ಬಡಗುತಿಟ್ಟು ಯಕ್ಷಗಾನದ ಪ್ರಸಿದ್ಧ ಭಾಗವತರು, ಯಕ್ಷ ಲೋಕದ ಗಾನ ಕೋಗಿಲೆ ಎಂದೇ ಖ್ಯಾತಿ ಪಡೆದಿದ್ದ ಸುಬ್ರಹ್ಮಣ್ಯ ಧಾರೇಶ್ವರ ಇಂದು ಬೆಳಗಿನ ಜಾವ ಬೆಂಗಳೂರಿನ ತಮ್ಮ ಮನೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಧಾರೇಶ್ವರ ಪತ್ನಿ, ಪುತ್ರ ಹಾಗೂ ಮಗಳನ್ನು ಅಗಲಿದ್ದಾರೆ. ಇಂದು ಸಂಜೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕಿರಿಮಂಜೇಶ್ವರದಲ್ಲಿ ಮೃತರ ಅಂತ್ಯಕ್ರಿಯೆ ನಡೆಯಲಿದೆ. … Continue reading *ಯಕ್ಷಲೋಕದ ಗಾನ ಕೋಗಿಲೆ ಸುಬ್ರಹ್ಮಣ್ಯ ಧಾರೆಶ್ವರ ಇನ್ನಿಲ್ಲ*