*ಗ್ರಾಮೀಣ ಮಕ್ಕಳಿಗೆ ಸರ್ಕಾರಿ ಶಾಲೆಗಳ ಬಲವರ್ಧನೆ ಅಗತ್ಯ: ಸಚಿವ ಸತೀಶ್ ಜಾರಕಿಹೊಳಿ*
ಪ್ರಗತಿವಾಹಿನಿ ಸುದ್ದಿ: ಗ್ರಾಮೀಣ ಪ್ರದೇಶದ ಮಕ್ಕಳಿಗೆ ಖಾಸಗಿ ಶಾಲೆಗಳ ಭಾರೀ ಶುಲ್ಕ ಭರಿಸುವುದು ಕಷ್ಟವಾಗಿರುವುದರಿಂದ ಸರ್ಕಾರಿ ಶಾಲೆಗಳ ಬಲವರ್ಧನೆ ಅತ್ಯಾವಶ್ಯಕವಾಗಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ಯಮಕನಮರಡಿ ಕ್ಷೇತ್ರದ ವೀರಭಾವಿ ಗ್ರಾಮದಲ್ಲಿ ಕಿರಿಯ ಪ್ರಾಥಮಿಕ ಶಾಲೆಯ ನೂತನ ಎರಡು ಶಾಲಾ ಕೊಠಡಿಗಳನ್ನು ಶನಿವಾರ ಉದ್ಘಾಟಿಸಿ ಮಾತನಾಡಿದರು. ಪಿಡಬ್ಲ್ಯೂಡಿ ಇಲಾಖೆಯ ಮೂಲಕ ನಿರ್ಮಿಸಲಾದ ಎರಡು ಕೊಠಡಿಗಳನ್ನು ವಿದ್ಯಾರ್ಥಿಗಳ ಬಳಕೆಗೆ ಮುಕ್ತಗೊಳಿಸಲಾಗಿದೆ. ಕಳೆದ ವರ್ಷ ಮಂಜೂರಾದ ಈ ಕಾಮಗಾರಿಯು ಇದೀಗ ಪೂರ್ಣಗೊಂಡಿದ್ದು, ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ವಾತಾವರಣ … Continue reading *ಗ್ರಾಮೀಣ ಮಕ್ಕಳಿಗೆ ಸರ್ಕಾರಿ ಶಾಲೆಗಳ ಬಲವರ್ಧನೆ ಅಗತ್ಯ: ಸಚಿವ ಸತೀಶ್ ಜಾರಕಿಹೊಳಿ*
Copy and paste this URL into your WordPress site to embed
Copy and paste this code into your site to embed