*ಯಮುನಾ ನದಿಯಲ್ಲಿ ದೋಣಿ ದುರಂತ: 10 ಜನರು ಸಾವು*

ಪ್ರಗತಿವಾಹಿನಿ ಸುದ್ದಿ: ಯಮುನಾನದಿಯಲ್ಲಿ ದೋಣಿ ದುರಂತ ಸಂಭವಿಸಿ 10 ಯತ್ರಾರ್ಥಿಗಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಉತ್ತರ ಪ್ರದೇಶದ ಮಥುರಾ ಜಿಲ್ಲೆಯ ವೃಂದಾವನದ ಶೃಂಗಾರ್ ಘಾಟ್ ಬಳಿ ಯಮುನಾ ನದಿಯಲ್ಲಿ ಭಕ್ತರನ್ನು ಹೊತ್ತೊಯ್ಯುತ್ತಿದ್ದ ಬೋಟ್ ಮಗುಚಿ ಬಿದ್ದ ಪರಿಣಾಮ 10 ಜನರು ಸಾವನ್ನಪ್ಪಿದ್ದು, ಹಲವರು ನಾಪತ್ತೆಯಾಗಿದ್ದಾರೆ.Home add -Advt ಪಂಜಾಬ್‌ನ ಲುಧಿಯಾನದ ಸುಮಾರು 25 ಭಕ್ತರು ಪ್ರಯಾಣಿಸುತ್ತಿದ್ದ ಬೋಟ್ ಮಗುಚಿ ಬಿದ್ದಿದೆ. ಬಂಕೆ ಬಿಹಾರಿ ದೇವಸ್ಥಾನಕ್ಕೆ ಭೇಟಿ ನೀಡಲು ಈ ಭಕ್ತರು ಯಮುನಾನದಿಯಲ್ಲಿ ಬೂಟ್ ಮೂಲಕ ಸಾಗುತ್ತಿದ್ದರು. ಘಟನೆಗೆ … Continue reading *ಯಮುನಾ ನದಿಯಲ್ಲಿ ದೋಣಿ ದುರಂತ: 10 ಜನರು ಸಾವು*