*ಬ್ಯಾಂಕಿಂಗ್ ಕ್ಷೇತ್ರಕ್ಕೆ ವಿಶ್ವಾಸವೇ ಮುಖ್ಯ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಯರಗಟ್ಟಿ ಯಲ್ಲಿ ಲಕ್ಷ್ಮೀ ತಾಯಿ ​ಸೌಹಾರ್ದ ಸಹಕಾರಿ ಸಂಘದ 9ನೇ ಶಾಖೆ ಉದ್ಘಾಟನೆ ಪ್ರಗತಿವಾಹಿನಿ ಸುದ್ದಿ: ಬ್ಯಾಂಕಿಂಗ್ ಕ್ಷೇತ್ರ ವಿಶ್ವಾಸದ ಮೇಲೆ‌ ನಿಂತುಕೊಂಡಿದೆ. ವಿಶ್ವಾಸವಿದ್ದರೆ ಮಾತ್ರ ಹಣಕಾಸು ಸಂಸ್ಥೆಗಳು ಬೆಳೆಯಲು ಸಾಧ್ಯ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಲಕ್ಷ್ಮೀ ತಾಯಿ ​ಸೌಹಾರ್ದ ಸಹಕಾರಿ ಸಂಘದ ಗೌರವ ಅಧ್ಯಕ್ಷರೂ ಆದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಯರಗಟ್ಟಿಯಲ್ಲಿ ಲಕ್ಷ್ಮೀ ತಾಯಿ ಕೋಪರೇಟಿವ್ ​ಸೌಹಾರ್ದ ಸಹಕಾರಿ ಸಂಘದ 9ನೇ ಶಾಖೆಯನ್ನು ಉದ್ಘಾಟಿಸಿ ಮಾತನಾಡಿದ ಸಚಿವರು, ಇಂದಿನ … Continue reading *ಬ್ಯಾಂಕಿಂಗ್ ಕ್ಷೇತ್ರಕ್ಕೆ ವಿಶ್ವಾಸವೇ ಮುಖ್ಯ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*