*ಯಶ್-ರಣಬೀರ್ ರಾಮಾಯಣಕ್ಕೆ ಭರ್ಜರಿ ಕ್ರೇಜ್*: *ಬೆಂಗಳೂರಿನಲ್ಲಿ ಬೆಳಗ್ಗೆಯಿಂದಲೇ ಅಭಿಮಾನಿಗಳ ಹಬ್ಬ*
ಪ್ರಗತಿವಾಹಿನಿ ಸುದ್ದಿ: ಭಾರತೀಯ ಚಿತ್ರರಂಗದ ಬಹುನಿರೀಕ್ಷಿತ ಪೌರಾಣಿಕ ಸಿನಿಮಾ ‘ರಾಮಾಯಣ’ ಬಿಡುಗಡೆ ಹಿನ್ನೆಲೆಯಲ್ಲಿ ಅಭಿಮಾನಿಗಳಲ್ಲಿ ಭಾರೀ ಕುತೂಹಲ ಮತ್ತು ಸಂಭ್ರಮ ಮನೆಮಾಡಿದೆ. ರಾಕಿಂಗ್ ಸ್ಟಾರ್ ಯಶ್ ಹಾಗೂ ಬಾಲಿವುಡ್ ನಟ ರಣಬೀರ್ ಕಪೂರ್ ಕಾಂಬಿನೇಷನ್ನ ಈ ಸಿನಿಮಾ ದೊಡ್ಡ ಮಟ್ಟದ ನಿರೀಕ್ಷೆ ಹುಟ್ಟುಹಾಕಿದೆ. ಚಿತ್ರದ ಪಾತ್ರಗಳು, ಅದ್ಧೂರಿ ನಿರ್ಮಾಣ ಮತ್ತು ತಾರಾಗಣ ಈಗಾಗಲೇ ಸಿನಿಪ್ರೇಮಿಗಳ ಗಮನ ಸೆಳೆದಿವೆ. ಚಿತ್ರದಲ್ಲಿ ರಣಬೀರ್ ಕಪೂರ್ ಶ್ರೀರಾಮನಾಗಿ ಕಾಣಿಸಿಕೊಂಡಿದ್ದರೆ, ಸೀತೆಯ ಪಾತ್ರದಲ್ಲಿ ಸಾಯಿ ಪಲ್ಲವಿ ನಟಿಸಿದ್ದಾರೆ. ಇನ್ನು ರಾವಣನ ಪಾತ್ರದಲ್ಲಿ ಯಶ್ … Continue reading *ಯಶ್-ರಣಬೀರ್ ರಾಮಾಯಣಕ್ಕೆ ಭರ್ಜರಿ ಕ್ರೇಜ್*: *ಬೆಂಗಳೂರಿನಲ್ಲಿ ಬೆಳಗ್ಗೆಯಿಂದಲೇ ಅಭಿಮಾನಿಗಳ ಹಬ್ಬ*
Copy and paste this URL into your WordPress site to embed
Copy and paste this code into your site to embed