*ಆಸ್ಕರ್ ಅಂಗಳಕ್ಕೆ ಎಂಟ್ರಿ ಕೊಟ್ಟ ರಾಮಾಯಣ*: *ಯಾವ ವಿಭಾಗಗಳಲ್ಲಿ ಸ್ಪರ್ಧಿಸಲಿದೆ ಯಶ್ ಸಿನಿಮಾ?*

ಪ್ರಗತಿವಾಹಿನಿ ಸುದ್ದಿ: ಭಾರತೀಯ ಚಿತ್ರರಂಗದ ಬಹುನಿರೀಕ್ಷಿತ ಸಿನಿಮಾ ಇದೀಗ ಜಾಗತಿಕ ವೇದಿಕೆಯಲ್ಲಿ ಸದ್ದು ಮಾಡಲು ಸಜ್ಜಾಗಿದೆ. ಬಾಕ್ಸ್ ಆಫೀಸ್‌ನಲ್ಲಿ ಉತ್ತಮ ಪ್ರದರ್ಶನ ಕಾಣುತ್ತಿರುವ ‘ರಾಮಾಯಣ’ ಸಿನಿಮಾ ಆಸ್ಕರ್ ಪ್ರಶಸ್ತಿಗಳ ಪರಿಗಣನೆಗೆ ಸಲ್ಲಿಕೆಯಾಗಿದೆ. ಈ ಬೆಳವಣಿಗೆ ಅಭಿಮಾನಿಗಳಲ್ಲಿ ಹೊಸ ಕುತೂಹಲ ಮೂಡಿಸಿದೆ. ರಣಬೀರ್ ಕಪೂರ್, ಯಶ್ ಮತ್ತು ಸಾಯಿ ಪಲ್ಲವಿ ನಟಿಸಿರುವ ನಿತೀಶ್ ತಿವಾರಿ ನಿರ್ದೇಶನದ ‘ರಾಮಾಯಣ’ ಸಿನಿಮಾವನ್ನು ನಿರ್ಮಾಪಕ ನಮಿತ್ ಮಲ್ಹೋತ್ರಾ ಅವರು 2027ರ 99ನೇ ಅಕಾಡೆಮಿ ಪ್ರಶಸ್ತಿಗಳ ಪರಿಗಣನೆಗೆ ಕಳುಹಿಸಿದ್ದಾರೆ. ಮೊದಲ ದಿನದ ಗಳಿಕೆ ನಿರೀಕ್ಷಿತ … Continue reading *ಆಸ್ಕರ್ ಅಂಗಳಕ್ಕೆ ಎಂಟ್ರಿ ಕೊಟ್ಟ ರಾಮಾಯಣ*: *ಯಾವ ವಿಭಾಗಗಳಲ್ಲಿ ಸ್ಪರ್ಧಿಸಲಿದೆ ಯಶ್ ಸಿನಿಮಾ?*