*ಲಾಸ್ ಏಂಜಲೀಸ್‌ನಲ್ಲಿ ಯಶ್ ಕ್ರೇಜ್*: *ರಣಬೀರ್, ಸಾಯಿ ಪಲ್ಲವಿ ವೇದಿಕೆಯಲ್ಲಿದ್ದರೂ ಮೊಳಗಿದ್ದು ರಾವಣನ ಹೆಸರು!*

ಪ್ರಗತಿವಾಹಿನಿ ಸುದ್ದಿ: ಭಾರತೀಯ ಚಿತ್ರರಂಗದ ಬಹುನಿರೀಕ್ಷಿತ ಪೌರಾಣಿಕ ಸಿನಿಮಾ ‘ರಾಮಾಯಣ’ದ ವಿಶೇಷ ಪ್ರೀಮಿಯರ್ ಅಮೆರಿಕದ ಲಾಸ್ ಏಂಜಲೀಸ್‌ನಲ್ಲಿ ಅಕ್ಟೋಬರ್ 27ರಂದು ಅದ್ದೂರಿಯಾಗಿ ನಡೆಯಿತು. ಚಿತ್ರಮಂದಿರ ಪ್ರೇಕ್ಷಕರಿಂದ ತುಂಬಿತ್ತು. ನಿರ್ದೇಶಕ ನಿತೇಶ್ ತಿವಾರಿ, ನಿರ್ಮಾಪಕ ನಮಿತ್ ಮಲ್ಹೋತ್ರಾ ಸೇರಿದಂತೆ ನಟರಾದ ರಣಬೀರ್ ಕಪೂರ್, ಸಾಯಿ ಪಲ್ಲವಿ ಮತ್ತು ಯಶ್ ಈ ಪ್ರತಿಷ್ಠಿತ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಆದರೆ ಸಮಾರಂಭದಲ್ಲಿ ಎಲ್ಲರ ಗಮನ ಸೆಳೆದಿದ್ದು ರಾವಣನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ ಯಶ್. ರಾಮನ ಪಾತ್ರಧಾರಿ ರಣಬೀರ್ ಕಪೂರ್ ಮತ್ತು ಸೀತೆಯ ಪಾತ್ರದಲ್ಲಿ ನಟಿಸಿರುವ … Continue reading *ಲಾಸ್ ಏಂಜಲೀಸ್‌ನಲ್ಲಿ ಯಶ್ ಕ್ರೇಜ್*: *ರಣಬೀರ್, ಸಾಯಿ ಪಲ್ಲವಿ ವೇದಿಕೆಯಲ್ಲಿದ್ದರೂ ಮೊಳಗಿದ್ದು ರಾವಣನ ಹೆಸರು!*