Film & EntertainmentKarnataka News

*ಟಾಕ್ಸಿಕ್ ಸಿನಿಮಾ ನಿರ್ಮಾಪಕರ ವಿರುದ್ಧ FIR ದಾಖಲು*

ಪ್ರಗತಿವಾಹಿನಿ ಸುದ್ದಿ: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಟಾಕ್ಸಿಕ್ ಚಿತ್ರತಂಡಕ್ಕೆ ಸಂಕಷ್ಟ ಎದುರಾಗಿದೆ. ಚಿತ್ರೀಕರಣಕ್ಕಾಗಿ ಮರ ಕಡಿದ ಆರೋಪದಲ್ಲಿ ಪ್ರಕರಣ ದಾಖಲಾಗಿದೆ.

ಟಾಕ್ಸಿಕ್ ಸಿನಿಮಾ ನಿರ್ಮಾಪಕರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಮ್ಯಾಜಿಸ್ಟ್ರ‍ೇಟ್ ಕೋರ್ಟ್ ಆದೇಶದ ಮೇರೆಗೆ ಕೆವಿಎನ್, ಕೆನರಾ ಬ್ಯಾಂಕ್ ಜನರಲ್ ಮ್ಯಾನೇಜರ್, ಹೆಚ್ ಎಂಟಿ ಸಂಸ್ಥೆ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಅರಣ್ಯ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಸಿನಿಮಾ ಚಿತ್ರೀಕರಣಕ್ಕಾಗಿ ಮರಗಳನ್ನು ಕಡಿದು ಅದ್ದೂರು ಸೆಟ್ ಹಾಕಿದ ಬಗ್ಗೆ ಚಿತ್ರತಂದದ ವಿರುದ್ಧ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದೆ.

Home add -Advt

Related Articles

Back to top button